ಸಮಾಜವಾದಿ ಕ್ರಾಂತಿ ಮುಂದುವರಿಸೋಣ: ಮಾನೆ

Team Udayavani, Apr 1, 2022, 10:48 AM IST

6maane

ವಾಡಿ: ಕೇವಲ ತನ್ನ 23ನೇ ವಯಸ್ಸಿನಲ್ಲಿ ಗಲ್ಲುಗಂಬಕ್ಕೆ ಮುತ್ತಿಟ್ಟು ಭಾರತ ಸ್ವಾತಂತ್ರ್ಯ ಚಳವಳಿ ದಿಕ್ಕು ಬದಲಿಸಿದ ಹುತಾತ್ಮ ಭಗತ್‌ಸಿಂಗ್‌ ಅವರ ಸಮಾಜವಾದಿ ಕ್ರಾಂತಿ ಹೋರಾಟ ಮುನ್ನಡೆಸುವ ಜವಾಬ್ದಾರಿ ಪ್ರತಿಯೊಬ್ಬ ಯುವಕ-ಯುವತಿಯರ ಮೇಲಿದೆ ಎಂದು ಆಲ್‌ ಇಂಡಿಯಾ ಕಿಸಾನ್‌ ಕೇತ್‌ ಮಜ್ದೂರ್‌ ಯೂನಿಯನ್‌ (ಎಐಕೆಕೆಎಂಎಸ್‌) ಜಿಲ್ಲಾಧ್ಯಕ್ಷ ಗಣಪತರಾವ್‌ ಮಾನೆ ಹೇಳಿದರು.

ಮಹಾನ್‌ ಕ್ರಾಂತಿಕಾರಿ ಶಹೀದ್‌ ಭಗತ್‌ಸಿಂಗ್‌ ಹುತಾತ್ಮದಿನದ ನಿಮಿತ್ತ ಹಳಕರ್ಟಿ ಗ್ರಾಮದಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ, ಎಐಡಿವೈಒ ಯುವಜನ ಸಂಘಟನೆ, ಎಐಕೆಕೆಎಂಎಸ್‌ ರೈತ ಸಂಘಟನೆ ವತಿಯಿಂದ ಏರ್ಪಡಿಸಲಾಗಿದ್ದ ಪಂಜಿನ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರಾಂತಿಕಾರಿಗಳಾದ ಭಗತ್‌ಸಿಂಗ್‌, ರಾಜಗುರು, ಸುಖದೇವ ಬ್ರಿಟಿಷರಿಂದ ನೇಣಿಗೆ ಶರಣಾಗುವ ದಿನ ಭಾರತದಲ್ಲಿ ಯುವಜನರು ಇಂಕ್ವಿಲಾಬ್‌ ಜಿಂದಾಬಾದ್‌, ಕ್ರಾಂತಿ ಚಿರಾಯುವಾಗಲಿ ಎಂಬ ಘೋಷಣೆಗಳನ್ನು ಕೂಗಿ ಬಿಳಿಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಾವಿನಲ್ಲೂ ಹೋರಾಟದ ಕಿಚ್ಚು ಹೊತ್ತಿಸಿದ ಸಿಡಿಲಮರಿ ಭಗತ್‌ಸಿಂಗ್‌ ಕನಸಿನ ಸ್ವಾತಂತ್ರ್ಯ ಪಡೆಯಲು ಜಾತಿ ಧರ್ಮಗಳ ಬೇಧ ತೊರೆದು ಸಂಘಟಿತರಾಗಬೇಕು ಎಂದು ಕರೆ ನೀಡಿದರು. ಗ್ರಾಮದ ಮುಖಂಡ ಪಾಲ್ಗುಣಪ್ಪ ಗಂಜಿ ಅತಿಥಿಯಾಗಿದ್ದರು.

ಎಸ್‌ಯುಸಿಐ ವಾಡಿ ಕಾರ್ಯದರ್ಶಿ ವೀರಭದ್ರಪ್ಪ ಆರ್‌.ಕೆ, ಎಐಡಿಎಸ್‌ಒ ಅಧ್ಯಕ್ಷ ವೆಂಕಟೇಶ ದೇವದುರ್ಗ, ಎಐಯುಟಿಯುಸಿ ಜಿಲ್ಲಾ ಮುಖಂಡ ಶರಣು ಹೇರೂರ, ಎಐಕೆಕೆಎಂಎಸ್‌ ಅಧ್ಯಕ್ಷ ಚೌಡಪ್ಪ ಗಂಜಿ, ಮುಖಂಡರಾದ ದತ್ತು ಹುಡೇಕರ, ಮಲ್ಲಿನಾಥ ಹುಂಡೇಕಲ್‌, ಗೌತಮ ಪರತೂರಕರ, ದೊಡ್ಡಪ್ಪ ಹೊಸೂರ, ಅಯ್ಯಪ್ಪ ಹುಳಗೋಳ, ಶಿವುಕುಮಾರ ಆಂದೋಲಾ, ಸಾಬಣ್ಣ ಸುಣಗಾರ, ಗೋವಿಂದ ಯಳವಾರ, ಸಿದ್ಧು ಮದ್ರಿ, ಸಿದ್ಧಾರ್ಥ ತಿಪ್ಪನರ್‌, ಬಸವರಾಜ ನಾಟೀಕಾರ, ಶ್ರೀಶೈಲ ಕೆಂಚಗುಂಡಿ ಸೇರಿದಂತೆ ಗ್ರಾಮದ ನೂರಾರು ಯುವಕರು, ರೈತರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗ್ರಾಮದ ವಿವಿಧ ಗಲ್ಲಿಗಳಲ್ಲಿ ಭಗತ್‌ಸಿಂಗ್‌ ಭಾವಚಿತ್ರ ಹಾಗೂ ದೀವಟಿಗೆ ಹಿಡಿದು ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.