ಪಕ್ಷ ಮತ್ತು ಸರ್ಕಾರದಲ್ಲಿ ಏನೂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

Team Udayavani, Apr 1, 2022, 11:11 AM IST

nalin-kumar-kateel

ಬೆಂಗಳೂರು: ಪಕ್ಷ ಮತ್ತು ಸರ್ಕಾರದಲ್ಲಿ ಏನೂ ಬದಲಾವಣೆ ಇಲ್ಲ. ಇವತ್ತಿನ‌ ಸಭೆಯಲ್ಲಿ ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡುತ್ತೇವೆ. ಸಂಪುಟ ಪುನಾರಚನೆ ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಸಿಎಂ ವಿವೇಚನೆ ಮಾಡಿ ರಾಷ್ಟ್ರೀಯ ನಾಯಕರ ಜತೆ ಚರ್ಚೆ ನಡೆಸುತ್ತಾರೆ. ನಾವೆಲ್ಲ ಒಟ್ಟಾಗಿ ಕೂತು ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಕುಮಾರಕೃಪಾ ಅತಿಥಿಗೃಹದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 13 ರಿಂದ ಮೂರು ಹಂತದಲ್ಲಿ ನಾವು ಪ್ರವಾಸ ಮಾಡುತ್ತೇವೆ. ವಿಭಾಗಗಳ ಮಟ್ಟದಲ್ಲಿ ಸಭೆ ನಡೆಸುತ್ತೇವೆ. ಸಂಘಟನೆಯ ಚರ್ಚೆ, ಮನೆಮನೆಗೆ ಸರ್ಕಾರದ ಸಾಧನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಗಂಡಸ್ತನದ ಪ್ರಶ್ನೆ ಅನಗತ್ಯ: ಎಚ್ ಡಿಕೆ ಗಂಡಸ್ತನದ ಹೇಳಿಕೆಗೆ ತಿರುಗೇಟು ನೀಡಿದ ನಳಿನ್ ಕಟೀಲ್, ಅವರೂ ಸಿಎಂ‌ ಆಗಿದ್ದವರು. ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಅದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ಕುಮಾರಸ್ವಾಮಿ ಗಂಡಸ್ತನದ ಪ್ರಶ್ನೆ ಎತ್ತಿದ್ದಾರೆ. ಸರ್ಕಾರ ನಡೆಸಲು ಬುದ್ಧಿವಂತಿಕೆ, ಯೋಚನೆ, ಯೋಜನೆ ಅಗತ್ಯ. ಸಿಎಂ‌ ಅವರ ಗಂಡಸ್ತನ ಬಗ್ಗೆ ಎಚ್ಡಿಕೆ ಪ್ರಶ್ನೆ ಮಾಡುವ ಅಗತ್ಯವಿಲ್ಲ. ಅವರು ತಾಜ್ ಹೊಟೇಲಿನಲ್ಲಿ ಇದ್ದು ಸರ್ಕಾರ ಬಿದ್ದು ಹೋಯಿತು ಎಂದರು.

ಇದನ್ನೂ ಓದಿ:ವಿಹೆಚ್ ಪಿ, ಬಜರಂಗದಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ: ಹೆಚ್ ಡಿಕೆ ಕಿಡಿ ಕಾರಿ ಟ್ವೀಟ್

ಹಲಾಲ್ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ಸರ್ಕಾರಕ್ಕೆ ಯಾವ ಕ್ರಮ ತಗೆದುಕೊಳ್ಳಬೇಕು, ಏನು ಹೊಣೆಯೆಂದು ಗೊತ್ತಿದೆ. ಹಿಜಾಬ್ ಬಂದಾಗ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಯಿತು. ಅದೇ ರೀತಿಯ ಕಾನೂನಾತ್ಮಕ ಪರಿಹಾರ ಇದಕ್ಕೂ ಕೊಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.