ಶ್ರೀಸತ್ಯ ಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ
Team Udayavani, Apr 1, 2022, 3:52 PM IST
ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಹೋಬಳಿಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಉಚಿತ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಶ್ರೀ ಸತ್ಯ ಸಾಯಿ ಆಶ್ರಮದ ಶ್ರೀ ಸದ್ಗುರು ಮಧುಸೂಧನ ಸಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎನ್.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ,ಸಿ. ಇ.ಒ ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ:ಶ್ರೀ ಶಿವಕುಮಾರ ಸ್ವಾಮೀಜಿ ಜನರ ಹೃದಯದಲ್ಲಿ ಅಮರ : ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.