ಇನ್ನು ಮುಂದೆ ಸಕಾಲ ಪರಿಹಾರ ಆನ್‌ಲೈನ್‌ನಲ್ಲಿ
Team Udayavani, Apr 1, 2022, 10:45 PM IST
ಬೆಂಗಳೂರು: “ಸಕಾಲ’ ಸೇವೆ ನಿಗದಿತ ಸಮಯದಲ್ಲಿ ಸಿಗದೆ ವಿಳಂಬವಾಗಿದ್ದರೆ, ನಾಗರಿಕರು ಇನ್ನು ಮುಂದೆ ಸಕಾಲ ವೆಬ್‌ಸೈಟ್ ಮೂಲಕವೇ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
“ಸಕಾಲ’ ಸೇವೆಗೆ ಹತ್ತು ವರ್ಷದ ಸಂಭ್ರಮ. ನಾಳೆಗೆ (ಎ. 2) ಸಕಾಲ ಸೇವೆಗೆ 10 ವರ್ಷ ತುಂಬುತ್ತಿದ್ದು, ಈ ಹಿನ್ನೆಲೆಯಲ್ಲಿ ವೆಬ್‌ಸೈಟ್ ಅನ್ನು ತಾಂತ್ರಿಕವಾಗಿ ನವೀಕರಣ ಮಾಡಲಾಗುತ್ತಿದೆ. ನಾಗರಿಕರಿಗೆ ಆನ್‌ಲೈನ್ ಮೂಲಕವೇ ಪರಿಹಾರ ಸಿಗುವಂತೆ ಮಾಡಲಾಗುತ್ತಿದೆ.
ನವೀಕೃತ ವೆಬ್‌ಸೈಟ್‌ಗೆ ಚಾಲನೆ
ಸಕಾಲ ಸೇವೆಗೆ 10 ವರ್ಷ ತುಂಬಿದ ಸಂದರ್ಭದಲ್ಲಿ ಸಕಾಲ ವೆಬ್‌ಸೈಟ್ ಅನ್ನು ನವೀಕರಣ ಮಾಡಲಾಗುತ್ತಿದೆ.
ಈ ನವೀಕೃತ ವೆಬ್‌ಸೈಟ್‌ಗೆ ಸಕಾಲ ಸಚಿವ ಬಿ.ಸಿ. ನಾಗೇಶ್ ಎ. 4ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.