![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 1, 2022, 11:20 PM IST
ಕ್ರೈಸ್ಟ್‌ಚರ್ಚ್: ಭಾನುವಾರ ನಡೆಯಲಿರುವ ಆಸ್ಟ್ರೇಲಿಯ-ಇಂಗ್ಲೆಂಡ್ ನಡುವಿನ ಮಹಿಳಾ ವಿಶ್ವಕಪ್ ಫೈನಲ್‌ಗೆ ಭಾರತದ ಜಿ.ಎಸ್.ಲಕ್ಷ್ಮೀ ರೆಫ್ರಿಯಾಗಿ ನೇಮಕಗೊಂಡಿದ್ದಾರೆ.
ವಿಶ್ವಕಪ್ ಫೈನಲ್‌ಗಾಗಿ ದಕ್ಷಿಣ ಆಫ್ರಿಕಾದ ಲಾರೆನ್ ಅಗೆನ್‌ಬಾಗ್, ನ್ಯೂಜಿಲೆಂಡ್‌ನ ಕಿಮ್ ಕಾಟನ್ ಮೈದಾನದ ಅಂಪೈರ್‌ಗಳಾಗಿದ್ದಾರೆ.
ವೆಸ್ಟ್ ಇಂಡೀಸ್‌ನ ಜಾಕ್ವೆಲಿನ್ ವಿಲಿಯಮ್ಸ್ ತೃತೀಯ ಅಂಪೈರ್ ಆಗಿರುವರು.
ಇದನ್ನೂ ಓದಿ:ಜನರ ವಿಶ್ವಾಸ ಮರುಸ್ಥಾಪಿಸಿ: ಕೇಂದ್ರೀಯ ತನಿಖಾ ಸಂಸ್ಥೆಗೆ ಸಿಜೆಐ ಕಿವಿಮಾತು
ಪುರುಷರ ಏಕದಿನ ಪಂದ್ಯಗಳಿಗೆ ಮ್ಯಾಚ್ ರೆಫ್ರಿಯಾಗಿ ಕರ್ತವ್ಯ ನಿಭಾಯಿಸಿದ ಮೊದಲ ಮಹಿಳೆ ಎಂಬುದು ಲಕ್ಷ್ಮೀ ಪಾಲಿನ ಹೆಗ್ಗಳಿಕೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.