ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Apr 2, 2022, 7:17 AM IST

astrology

ಮೇಷ:

ಗುರುಹಿರಿಯರ ಮಾರ್ಗದರ್ಶನ ವನ್ನು ಪಾಲಿಸಿರಿ. ನೆರೆಹೊರೆಯವರೊಡನೆ ಹೊಂದಾಣಿಕೆಯಿರಲಿ. ಧನಾರ್ಜನೆಗೆ ತಕ್ಕ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತವಾಗಿ ಬೆಳವಣಿಗೆಯ ಸಾಧ್ಯತೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ವೃಷಭ:

ಪರರಲ್ಲಿ ವ್ಯವಹರಿಸುವಾಗ ಜಾಗರೂಕರಾಗಿರಿ. ಮಕ್ಕಳ ಉತ್ತಮ ನಡತೆ ಯಿಂದ ಸಂತಸ. ಹಿರಿಯರ ಆರೋಗ್ಯದ ಬಗ್ಗೆ ನೆಮ್ಮದಿ. ಉತ್ತಮ ಧನಾರ್ಜನೆ. ಭೂಸಂಬಂಧಿ ವ್ಯವಹಾರದಲ್ಲಿ ಜಾಗ್ರತೆ ಇರಲಿ.

ಮಿಥುನ:

ಆರೋಗ್ಯ ವೃದ್ಧಿ. ಮನೆಯಲ್ಲಿ ಸಂತಸದ ವಾತಾವರಣ. ಜಲೋತ್ಪನ್ನ ವ್ಯವಹಾರದಲ್ಲಿ ಅಧಿಕ ಲಾಭ. ಗೌರವದಿಂದ ಕೂಡಿದ ಜನಮನ್ನಣೆ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗುವ ಸಮಯ. ಹಿರಿಯರ ಆಶೀರ್ವಾದ ಸದಾ ನಿಮಗಿರಲಿದೆ.

ಕಟಕ:

ಮಿತ್ರರೊಂದಿಗೆ ಭೇಟಿ. ಬಂಧುಬಳಗ ದವರೊಂದಿಗೆ ತಾಳ್ಮೆಯಿಂದ ವರ್ತಿಸಿ. ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆ. ಆರೋಗ್ಯವನ್ನು ಕಡೆಗಣಿಸದಿರಿ. ಗುರುಹಿರಿಯರ ಆರೋಗ್ಯದಲ್ಲಿ ನೆಮ್ಮದಿ.

ಸಿಂಹ:

ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫ‌ಲ. ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಿ. ಹಿರಿಯರೊಂದಿಗೆ ವ್ಯವಹರಿಸುವಾಗ ತಾಳ್ಮೆ ವಹಿಸಿ.

ಕನ್ಯಾ:

ಸೌಂದರ್ಯ ಉಪಕರಣಗಳ ಖರೀದಿಗೆ ಧನವ್ಯಯ. ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಸಾಂಸಾರಿಕ ಸುಖ ಮಧ್ಯಮ. ಸಹೋದರ ಸಮಾನರಿಂದ ಸಂತಸ. ದೇವತಾ ಸ್ಥಳ ಸಂದರ್ಶನ. ಧನಾರ್ಜನೆಯಲ್ಲಿ ವೃದ್ಧಿ.

ತುಲಾ:

ಗುರುಹಿರಿಯರೊಡನೆ ವ್ಯವಹರಿಸು ವಾಗ ತಾಳ್ಮೆ ವಹಿಸಿರಿ. ಕುಟುಂಬ ಸದಸ್ಯರೊಡನೆ ಸಣ್ಣ ಪ್ರಯಾಣ ಸಂಭವ. ಉದರ ಸಂಬಂಧೀ ಕಾಯಿಲೆ ಬಗ್ಗೆ ಜಾಗ್ರತರಾಗಿರಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಕಾಲ.

ವೃಶ್ಚಿಕ:

ನಿಮ್ಮೆಣಿಕೆಯಂತೆ ಕೆಲಸ ಕಾರ್ಯ ಗಳು ಜರಗಲಿವೆ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಗೃಹೋಪಕರಣ ವಸ್ತುಗಳ ಖರೀದಿ ಗಾಗಿ ಧನವ್ಯಯ. ಮನೆಯಲ್ಲಿ ತಾಳ್ಮೆಯಿಂದ ವರ್ತಿಸಿ. ಸಾಂಸಾರಿಕವಾಗಿ ಉತ್ತಮ ದಿನ.

ಧನು:

ಧಾರ್ಮಿಕ ಕೆಲಸಕಾರ್ಯಗಳಿಗಾಗಿ ಧನವ್ಯಯವಾದೀತು. ಪಾಲುದಾರಿಕಾ ಕ್ಷೇತ್ರದ ವ್ಯವಹಾರದಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯ ವೃದ್ಧಿ. ಭೂಮಿ, ನಿವೇಶನ ಖರೀದಿಗೆ ಶುಭ ಕಾಲವಲ್ಲ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಕರ:

ಮಕ್ಕಳಿಂದ ಸಂತಸ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಕುಟುಂಬ ದೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಸಂದರ್ಶನ. ಖರ್ಚು ಹಿತಮಿತವಾಗಿರಲಿ. ಅನ್ಯರೊಡನೆ ವ್ಯವಹರಿಸುವಾಗ ಜಾಗರೂಕರಾಗಿರಿ. ಆರೋಗ್ಯ ಸುದೃಢ.

ಕುಂಭ:

ಹಠಮಾರಿತನ ಒಳ್ಳೆಯದಲ್ಲ. ಅನ್ಯರ ವಿಷಯದಲ್ಲಿ ಮೂಗು  ತೂರಿಸಬೇಡಿ. ಖರ್ಚಿನ ಮೇಲೆ ಹಿಡಿತವಿರಲಿ. ಮಕ್ಕಳೊಂದಿಗೆ ಒಳ್ಳೆಯ ಬಾಂಧವ್ಯದಿಂದಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗ ಸ್ಥಳದಲ್ಲಿ ಗೌರವ ಸಂಪಾದನೆ.

ಮೀನ:

ದೀರ್ಘ‌ ಪ್ರಯಾಣ ಸಂಭವ. ಮಾತಾ-ಪಿತೃರನ್ನು ಗೌರವಿಸುವುದರಿಂದ ನಿಮಗೆ ಶ್ರೇಯಸ್ಸು. ದೇವತಾ ಸ್ಥಳ ಸಂದರ್ಶನ ಭಾಗ್ಯ. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಿರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ. ಗುರುಹಿರಿಯರ ಮಾರ್ಗದರ್ಶನದ ಲಾಭ ಪಡೆಯಿರಿ. ಶುಭ ದಿನ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.