![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 2, 2022, 1:31 PM IST
ಮುಂಬಯಿ: ಸಾಲ ಪಡೆಯಲು ತನ್ನ ಪಾನ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ವಂಚನೆಗೆ ಬಲಿಯಾಗಿದ್ದೇನೆ ಎಂದು ನಟ ರಾಜ್‌ಕುಮಾರ್ ರಾವ್ ಶನಿವಾರ ಹೇಳಿದ್ದಾರೆ.
ಈ ವಂಚನೆಯಿಂದಾಗಿ 37 ರ ಹರೆಯದ ನಟನ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಿದೆ. ಕ್ರೆಡಿಟ್ ಇನ್ಫೋರ್ಮೇಷನ್ ಬ್ಯೂರೋ ಇಂಡಿಯಾ ಲಿಮಿಟೆಡ್ (CIBIL) ನಲ್ಲಿನ ಅಧಿಕಾರಿಗಳನ್ನು ಈ ವಿಷಯವನ್ನು ಪರಿಶೀಲಿಸುವಂತೆ ಕೇಳಿಕೊಂಡಿದ್ದಾರೆ.
”#FraudAlert ನನ್ನ ಪಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ನನ್ನ ಹೆಸರಿನಲ್ಲಿ ರೂ.2500 ಸಣ್ಣ ಸಾಲವನ್ನು ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ನನ್ನ ಸಿಬಿಲ್ ಸ್ಕೋರ್ ಮೇಲೆ ಪರಿಣಾಮ ಬೀರಿದೆ. ಸಿಬಿಲ್ ಕಚೇರಿ ದಯವಿಟ್ಟು ಇದನ್ನು ಸರಿಪಡಿಸಿ ಮತ್ತು ಇದರ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ರಾವ್ ಟ್ವೀಟ್ ಮಾಡಿದ್ದಾರೆ. ಸಿಬಿಲ್ ನ ಅಧಿಕೃತ ಟ್ವಿಟರ್ ಖಾತೆಯು ನಟನಿಗೆ ಇನ್ನೂ ಉತ್ತರಿಸಿಲ್ಲ.
ರಾವ್ ಅವರು “ಹಿಟ್”, “ಮೋನಿಕಾ, ಓ ಮೈ ಡಾರ್ಲಿಂಗ್” ಮತ್ತು “ಭೀದ್” ನಂತಹ ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇವೆಲ್ಲವೂ ಈ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.