ಬಕ್ಕಪ್ಪ ಕೋಟೆ ಬಿಜೆಪಿ ಸೇರ್ಪಡೆ


Team Udayavani, Apr 2, 2022, 1:30 PM IST

13BJP

ಬೀದರ: ಕರ್ನಾಟಕ ದ್ರಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರಿನ ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಶಾಲು ಹೊದಿಸಿ ಸನ್ಮಾನಿಸಿ ಕೋಟೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಲಬುರಗಿ ವಿಭಾಗದಲ್ಲಿ ಬಿಜೆಪಿ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬೇಕು ಎಂದು ಈ ವೇಳೆ ಸೂಚಿಸಿದರು.

ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಇದ್ದೇನೆ. ಬಿಜೆಪಿಯ ತತ್ವ, ಸಿದ್ಧಾಂತಗಳನ್ನು ಮೆಚ್ಚಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ವಹಿಸಿದರೂ ಪ್ರಾಮಾಣಿಕತೆಯಿಂದ ನಿಭಾಯಿಸುವೆ ಎಂದು ಬಕ್ಕಪ್ಪ ಕೋಟೆ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯ ಅಧ್ಯಕ್ಷ ನಳೀನಕುಮಾರ ಕಟಿಲ್‌, ಬಿಜೆಪಿ ಎಸ್‌.ಸಿ. ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕೋಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಕಾರ್ಯದರ್ಶಿ ಪ್ರಶಾಂತ ಕೋಟೆ ಇದ್ದರು.

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ

1-wewwewqewqewqe

Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.