ಕಾರ್ಮಿಕ ಇಲಾಖೆ ಯೋಜನೆ ಲಾಭ ಪಡೆಯಲು ಸಲಹೆ


Team Udayavani, Apr 2, 2022, 2:29 PM IST

15work

ಗುರುಮಠಕಲ್‌: ತಮ್ಮ ಕಠಿಣ ಪರಿಶ್ರಮ ಮತ್ತು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಲಾಭ ಪಡೆಯುವಂತೆ ಜೆಡಿಎಸ್‌ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಕರೆ ನೀಡಿದರು.

ಪಟ್ಟಣದ ಕೊಡ್ಲಿ ಮಠದಲ್ಲಿ ಶ್ರೀ ನಗರೇಶ್ವರ ಕಟ್ಟಡ ಕಾರ್ಮಿಕರ ಸಂಘ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಡಿನ ಅಭಿವೃದ್ಧಿಯು ವಿವಿಧ ಸ್ಥರಗಳಲ್ಲಿನ ಕಾರ್ಮಿಕರ ಶ್ರಮದಿಂದ ಗುರುತಿಸಲ್ಪಡುತ್ತದೆ. ಕಟ್ಟಡ ಕಾರ್ಮಿಕರು ಸೇರಿದಂತೆ ಹಲವಾರು ವಿವಿಧ ಕಾರ್ಮಿಕರನ್ನು ಸರಕಾರ ಗುರುತಿಸಿದೆ. ಅವರ ಅಭಿವೃದ್ಧಿಗಾಗಿ ಕಾರ್ಮಿಕ ಗರ್ಭಿಣಿ ಯೋಜನೆ, ಮಕ್ಕಳ ವಿದ್ಯಾಭ್ಯಾಸ ಯೋಜನೆ, ವೈದ್ಯಕೀಯ, ಟೆಂಟ್‌ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ನರಸಪ್ಪ ಗಡ್ಡಲ್‌, ಪ್ರಕಾಶ ನೀರಟ್ಟಿ, ಅನಂತಪ್ಪ ಬೋಯಿನ, ಜಿ. ತಮ್ಮಣ್ಣ, ಬಸಣ್ಣ ದೇವರಳ್ಳಿ, ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.