ಕಾಂಗ್ರೆಸ್ ನಾಯಕರ ವಿರುದ್ಧ ಜಮೀರ್ ಮುನಿಸು: ರಾಜಕೀಯ ವಲಯದಲ್ಲಿ ಕುತೂಹಲ
ಮುಸ್ಲಿಂ ನಾಯಕರನ್ನು ಜೆಡಿಎಸ್ ಗೆ ಸೆಳೆಯುವ ಯತ್ನ ಆರಂಭಿಸಿದ ಸಿ.ಎಂ.ಇಬ್ರಾಹಿಂ
Team Udayavani, Apr 2, 2022, 3:47 PM IST
ಬೆಂಗಳೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ ಸಿ.ಎಂ.ಇಬ್ರಾಹಿಂ ಈಗ ಅಲ್ಪಸಂಖ್ಯಾತ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದಾರೆಂಬ ಸುದ್ದಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ರಾಹುಲ್ ಗಾಂಧಿ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದ ವಿಶೇಷ ಸಭೆಯ ಸಂದರ್ಭದಲ್ಲಿ ಜಮೀರ್ ಗೈರು ಹಾಜರಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ಅವರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಮಾಜಿ ಸಚಿವ ರೋಶನ್ ಬೇಗ್ ಅವರನ್ನು ಇಬ್ರಾಹಿಂ ಶನಿವಾರ ಭೇಟಿ ಮಾಡಿ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರನ್ನೂ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹಿಜಾಬ್ ಸೇರಿದಂತೆ ಪ್ರಮುಖ ವಿವಾದದ ಸಂದರ್ಭದಲ್ಲಿ ಕಾಂಗ್ರೆಸ್ ಪೂರ್ಣ ಪ್ರಮಾಣದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪರ ನಿಂತಿಲ್ಲ ಎಂಬುದು ಮುಸ್ಲಿಂ ನಾಯಕರ ವಾದ. ಈ ಹಿನ್ನೆಲೆಯಲ್ಲಿ ಮುಸ್ಲಿಂ ನಾಯಕರನ್ನು ಜೆಡಿಎಸ್ ಗೆ ಸೆಳೆಯುವ ಪ್ರಯತ್ನ ಆರಂಭವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.