ಅಫ್ಘಾನಿಸ್ತಾನಲ್ಲಿ ಕಾರ್ ಬಾಂಬ್ ಸ್ಫೋಟ : ಸಾವಿನ ಸಂಖ್ಯೆ 12ಕ್ಕೆ ಏರಿಕೆ
Team Udayavani, Apr 2, 2022, 4:44 PM IST
ಅಫ್ಘಾನಿಸ್ತಾನ : ಅಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದ ಹೆರಾತ್ನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು ಜೊತೆಗೆ 25 ಮಂದಿ ಗಂಭೀರ ಗಾಯಗೊಂಡಿದ್ದಾರೆ.
“ಹೆರಾತ್ ನಗರದ PD 12 ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಪರಿಣಾಮ ಶುಕ್ರವಾರ ಏಳು ಮಂದಿ ಸಾವನ್ನಪ್ಪಿದ್ದರು ಶನಿವಾರ ಸಾವಿನ ಸಂಖ್ಯೆ 12 ಕ್ಕೆ ಏರಿದೆಯಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರೀಡಾ ಮೈದಾನದಲ್ಲಿ ಸ್ಫೋಟಕಗಳನ್ನು ಹೂತು ಇಡಲಾಗಿದ್ದು ಯುವಕರು ಆಟವಾಡುವ ವೇಳೆ ಸ್ಪೋಟಗೊಂಡಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಾಹಿತಿ ಪ್ರಕಾರ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಗುಂಪು ಹೊತ್ತುಕೊಂಡಿಲ್ಲ.
ಕಳೆದ ವರ್ಷ ಆಗಸ್ಟ್ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರದಲ್ಲಿ ಲೆಕ್ಕವಿಲ್ಲದಷ್ಟು ದಾಳಿಗಳು ನಡೆದಿವೆ ಎನ್ನಲಾಗಿದೆ.
ಇದನ್ನೂ ಓದಿ : ತಿರುಪತ್ತೂರ್ : ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಉರುಳಿ ಏಳು ಮಂದಿ ಸಾವು
ಕಳೆದ ಜನವರಿಯಲ್ಲಿ, ಹೆರಾತ್ ನಗರದಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದರು ಮತ್ತು 9 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.