ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಸಿಡಿಸಿ ಸಂಭ್ರಮಿಸಿದ ಜೋಸ್ ಬಟ್ಲರ್
Team Udayavani, Apr 2, 2022, 5:12 PM IST
ಮುಂಬೈ: ರಾಜಸ್ಥಾನ ರಾಯಲ್ಸ್ ನ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅವರು 2022ರ ಐಪಿಎಲ್ ನ ಮೊದಲ ಶತಕ ಬಾರಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ದ ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಟ್ಲರ್ 66 ಎಸೆತದಲ್ಲಿ ಶತಕ ಪೂರೈಸಿದರು.
ಶತಕ ಬಾರಿಸಿದ ಬಳಿಕ ಬಟ್ಲರ್ ಅವರು ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಬೌಲ್ಡಾದರು. ಒಟ್ಟು 68 ಎಸೆತ ಎದುರಿಸಿದ ಜೋಸ್ ಬಟ್ಲರ್ ಭರ್ತಿ 100 ರನ್ ಗಳಿಸಿದರು. ಬಟ್ಲರ್ ಈ ಇನ್ನಿಂಗ್ಸ್ ನಲ್ಲಿ 11 ಬೌಂಡರಿ ಮತ್ತು ಐದು ಸಿಕ್ಸರ್ ಬಾರಿಸಿದರು.
ಐಪಿಎಲ್ ನಲ್ಲಿ ಜೋಸ್ ಬಟ್ಲರ್ ತಮ್ಮ ಎರಡನೇ ಶತಕ ಬಾರಿಸಿದರು. 2011ರ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅಜೇಯ 124 ರನ್ ಗಳಿಸಿದ್ದರು.
ಇದನ್ನೂ ಓದಿ:ಅಂದು ನನ್ನ ಕ್ರಿಕೆಟ್ ಜೀವನದ ಅತ್ಯಮೂಲ್ಯ 35 ರನ್ ಗಳಿಸಿದ್ದೆ: ಕೊಹ್ಲಿ ವಿಶ್ವಕಪ್ ಮೆಲುಕು
ರಾಜಸ್ಥಾನದ ಪರ ಶಿಮ್ರನ್ ಹೆಟ್ಮೈರ್ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೇವಲ 14 ಎಸೆತ ಎದುರಿಸಿದ ಹೆಟ್ಮೈರ್ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ಸಹಿತ 35 ರನ್ ಬಾರಿಸಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ರಾಜಸ್ಥಾನ ರಾಯಲ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.