ಗುಜರಾತ್ ಸುರಕ್ಷಿತ ರಾಜ್ಯ; ಅತ್ಯಾಚಾರ ಹೆಚ್ಚಳಕ್ಕೆ ಮೊಬೈಲ್ ಫೋನ್ ಕಾರಣ; ಸಚಿವ ಸಾಂಘ್ವಿ

ಅತ್ಯಾಚಾರದ ಘಟನೆಗಳಿಗೆ ನಾವು ಯಾವಾಗಲೂ ಪೊಲೀಸರನ್ನು ದೂಷಿಸುತ್ತೇವೆ.

Team Udayavani, Apr 2, 2022, 5:31 PM IST

ಗುಜರಾತ್ ಸುರಕ್ಷಿತ ರಾಜ್ಯ; ಅತ್ಯಾಚಾರ ಹೆಚ್ಚಳಕ್ಕೆ ಮೊಬೈಲ್ ಫೋನ್ ಕಾರಣ; ಸಚಿವ ಸಾಂಘ್ವಿ

ನವದೆಹಲಿ:ಭಾರತದಲ್ಲಿ ಮೊಬೈಲ್ ಫೋನ್ ಗಳಲ್ಲಿ ಸುಲಭವಾಗಿ ಅಶ್ಲೀಲ ವಿಡಿಯೋಗಳು ಲಭ್ಯವಾಗುತ್ತಿರುವುದು ಅತ್ಯಾಚಾರಕ್ಕೆ ಪ್ರಮುಖ ಕಾರಣವಾಗಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ತಿಳಿಸಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:21 ವರ್ಷದ ಬಳಿಕ ಭಾರತ-ನೇಪಾಳ ನಡುವಿನ ರೈಲು ಸಂಚಾರ ಉದ್ಘಾಟನೆ, ರುಪೇಗೆ ಚಾಲನೆ

ಭಾರತದಲ್ಲಿ ನೆರೆಹೊರೆಯವರಿಂದ, ಕುಟುಂಬ ಸದಸ್ಯರಿಂದಲೇ ಅತ್ಯಾಚಾರದ ಘಟನೆಗಳು ನಡೆಯುವ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಾಗಲು ಮೊಬೈಲ್ ಫೋನ್ ಮತ್ತು ಪರಿಚಿತ ವ್ಯಕ್ತಿಗಳೇ ಇಂತಹ ಕೃತ್ಯ ಎಸಗುತ್ತಿರುವುದು ಪ್ರಮುಖ ಕಾರಣ ಎಂದು ಇತ್ತೀಚೆಗೆ ಬಹಿರಂಗಗೊಂಡ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಸಾಂಘ್ವಿ ತಿಳಿಸಿದ್ದಾರೆ.

ಅತ್ಯಾಚಾರದ ಘಟನೆಗಳಿಗೆ ನಾವು ಯಾವಾಗಲೂ ಪೊಲೀಸರನ್ನು ದೂಷಿಸುತ್ತೇವೆ. ಆದರೆ ಇಂತಹ ಘಟನೆಗಳು ಸಮಾಜಕ್ಕೆ ಕಳಂಕ. ಇಂತಹ ಘಟನೆಗಳಿಗೆ ಕೇವಲ ಪೊಲೀಸರ ಮೇಲೆ ಮಾತ್ರ ದೂರುವುದು ಸರಿಯಲ್ಲ. ನಮ್ಮ ದೇಶದಲ್ಲಿ ಗುಜರಾತ್ ಸುರಕ್ಷಿತ ರಾಜ್ಯವಾಗಿದೆ ಎಂದರು.

ತಂದೆಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದರೆ, ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗುವುದಿಲ್ಲವೇ? ಒಂದು ವೇಳೆ ತಂದೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದರೆ, ಅದಕ್ಕೆ ಕಾರಣ ಆತನ ಮೊಬೈಲ್ ಫೋನ್ ಎಂಬುದಾಗಿ ಸಾಂಘ್ವಿ ಆರೋಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.