ಸಿದ್ಧಗಂಗಾ ಮಠ ನಿಸ್ವಾರ್ಥ ಕಾರ್ಯ: ಅಮಿತ್ ಶಾ
Team Udayavani, Apr 2, 2022, 8:15 PM IST
ತುಮಕೂರು: ನಾನು ಮೂರನೇ ಬಾರಿಗೆ ಶ್ರೀಮಠಕ್ಕೆಬರುತ್ತಿದ್ದೇನೆ. ಪ್ರತಿ ಸಾರಿ ಬಂದಾಗಲೂ ಮಾನವಜೀವನದ ಅತ್ಯಂತ ಉತ್ಕೃಷ್ಟ ಆದರ್ಶಗಳನ್ನುಕಲಿತುಕೊಂಡು ಹೋಗಿದ್ದೇನೆ. ಇಡೀ ದೇಶದಲ್ಲಿ ರಾಮ,ಕೃಷ್ಣ ಮತ್ತು ಇತರೆ ಸ್ವಾಮೀಜಿಗಳ ಹೆಸರಿನ ಅನೇಕಮಠಗಳು ಸ್ಥಾಪನೆಯಾಗಿವೆ.
ಆದರೆ, ಎಲ್ಲಮಠಗಳಿಗಿಂತ ಸಿದ್ಧಗಂಗಾ ಮಠ ನಿಸ್ವಾರ್ಥ ಕಾರ್ಯಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿರಾಷ್ಟ್ರೀಯ ನಾಯಕ ಅಮಿತ್ ಶಾ ಹೇಳಿ ದರು.ಬೇಡಿ ಬರುತ್ತಿರುವ ಭಕ್ತರ ಇಷ್ಟಾರ್ಥ ಸಿದ್ಧಿಸುವದೇವರಾಗಿರುವ ಕರ್ನಾಟಕ ರತ್ನ ಡಾ.ಶಿ ವ ಕು ಮಾರಸ್ವಾಮೀ ಜಿ ಯ ವರ 115ನೇ ಜಯಂತ್ಯು ತ್ಸವ ಹಿನ್ನೆಲೆ ಶ್ರೀಗಳಗದ್ದುಗೆಗೆ ಶುಕ್ರ ವಾರ ವಿಶೇಷ ಪೂಜೆ ಸಲ್ಲಿಸಿ ಮಾತ ನಾ ಡಿದರು.
ಶೈಕ್ಷಣಿಕ ನಗರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿತುಮಕೂರು ವಿಶ್ವ ವಿದ್ಯಾನಿಲಯ ಹೆಲಿಪ್ಯಾಡ್‌ನಿಂದಹೊರ ಬರುತ್ತಿದ್ದಂತೆ ವಿವಿ ಮುಂಭಾಗದಿಂದ ಮಠದವರೆಗೆ ರಸ್ತೆಯ ಎರಡೂ ಬದಿ ಸಾವಿರಾರು ಸಂಖ್ಯೆಯಲ್ಲಿಬಿಜೆಪಿ ಕಾರ್ಯಕರ್ತರು ಮತ್ತು ನಾಗರಿಕರು ಸೇರಿಹೂಮಳೆ ಭವ್ಯ ಸ್ವಾಗತ ಕೋರಿದರು.ನಂತರ ಶ್ರೀ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನುಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟ ಪೂರ್ವಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ವಾಗತಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೇಂದ್ರಹಾಗೂ ರಾಜ್ಯದ ಸಚಿವರು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.