ಕಾಫಿ ತೋಟಕ್ಕೆ ಉರುಳಿ ಬಿದ್ದ ಪ್ರವಾಸಿಗರ ಜೀಪ್ : ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು
Team Udayavani, Apr 2, 2022, 9:20 PM IST
ಚಿಕ್ಕಮಗಳೂರು : ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ಆಯತಪ್ಪಿ ಕಾಫಿ ತೋಟಕ್ಕೆ ಉರುಳಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ.
ಅತ್ತಿಗುಂಡಿ ಸಮೀಪದ ಸಗೀರ್ ಫಾಲ್ಸ್ ವೀಕ್ಷಣೆಗೆ ತೆರಳುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಹೋಗಿ ಆಯ ತಪ್ಪಿ ಕಂದಕಕ್ಕೆ ಉರುಳಿದೆ .
ಜೀಪಿನಲ್ಲಿ ಹದಿನೈದು ಕ್ಕೂ ಅಧಿಕ ಪ್ರವಾಸಿಗರು ಇದ್ದು ಹಲವರಿಗೆ ಗಾಯಗಳಾಗಿ ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ .
ಈ ಭಾಗದಲ್ಲಿ ಸಂಚರಿಸುವ ಅನೇಕ ವಾಹನಗಳು ಸೂಕ್ತ ದಾಖಲೆಗಳನ್ನು ಹೊಂದಿಲ್ಲದಿರುವುದರ ಜೊತೆಗೆ , ಮಿತಿಮೀರಿದ ಪ್ರವಾಸಿಗರನ್ನು ತುಂಬಿಸಿಕೊಂಡು ಹೊಗುತ್ತಿವೆ ಎನ್ನುವ ಗಂಭೀರ ಆರೋಪವಿದೆ.
ಇದನ್ನೂ ಓದಿ : ಬಟ್ಲರ್ ಆರ್ಭಟಕ್ಕೆ ಬೆಚ್ಚಿಬಿದ್ದ ಮುಂಬೈ : ರಾಜಸ್ಥಾನಕ್ಕೆ ಭರ್ಜರಿ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.