ಗಂಗಾವತಿಯಲಿಲ್ಲ ಹಲಾಲ್ ಕಟ್, ಜಟ್ಕಾ ಕಟ್ ಗೊಂದಲ: ಯುಗಾದಿ ಬಾಡೂಟಕ್ಕೆ ಮಾಂಸ ಖರೀದಿ ಜೋರು


Team Udayavani, Apr 3, 2022, 9:30 AM IST

1halalcut

ಗಂಗಾವತಿ: ಯುಗಾದಿ ನೂತನ ವರ್ಷದ ಕರಿ ಕೊನೆಯ ದಿನದ ಹಬ್ಬಕ್ಕೆ ಮಾಂಸದ ಊಟ ಮಾಡುವುದು ವಾಡಿಕೆ. ಈಗಾಗಲೇ ರಾಜ್ಯಾದ್ಯಂತ ಹಲಾಲ್ ಕಟ್ ಜಟ್ಕಾ ಕಟ್ ಮಾಂಸದ ಕುರಿತು ಪರ ವಿರೋಧ ಚರ್ಚೆಗಳು ವ್ಯಾಪಕವಾಗಿರುವ ಸಂದರ್ಭದಲ್ಲಿ ಗಂಗಾವತಿಯಲ್ಲಿ ಯಾವುದೇ ಗೊಂದಲವಿಲ್ಲದೆ ಮಾಂಸದಂಗಡಿಯವರು ಕೋಳಿ ಮತ್ತು ಕುರಿ ಮೇಕೆಯ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಸಾಮಾನ್ಯವಾಗಿ ಯುಗಾದಿ ಹಬ್ಬದ ಕೊನೆಯ ದಿನವನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಕರಿ ದಿನದಂದು ಮಾಂಸದ ಊಟ ಮಾಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕುರಿ ಅಥವಾ ಮೇಕೆಯನ್ನು ಕೊಯ್ದು ಪಾಲು ಹಾಕಲಾಗುತ್ತದೆ.  ಸಾಮಾನ್ಯವಾಗಿ ಕುರಿ ಮೇಕೆಯನ್ನು, ಕೋಳಿಯನ್ನು ಹಲಾಲ್ ಕಟ್ ಮಾಡುತ್ತಾರೆ. ಹಲಾಲ್ ಮಾಡದೇ ಇರುವ ಮಾಂಸವನ್ನು ತಿನ್ನಬಾರದೆಂದು ಸಂಪ್ರದಾಯವನ್ನು ಪಾಲಿಸಲಾಗುತ್ತಿದೆ.

ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಮಹಿಳೆಯರಿಗೆ ಬೆದರಿಕೆ..! ಆರೋಪಿ ಬಂಧನ

ರಾಜ್ಯದಾದ್ಯಂತ ಹಲವು ಸಂಘಟನೆಗಳು ಹಲಾಲ್ ಮಾಡಿದ ಮಾಂಸವನ್ನು ತಿನ್ನಬಾರದು. ಜಟ್ಕಾ ಕಟ್ ಮಾಡಿದ ಮಾಂಸವನ್ನು ತಿನ್ನಬೇಕು ಮತ್ತು ಹಲಾಲ್ ಮಾಂಸವನ್ನು ತಿರಸ್ಕರಿಸುವಂತೆ ಈಗಾಗಲೇ ಕರಪತ್ರವನ್ನು ಹಂಚುತ್ತಿದ್ದಾರೆ.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.