ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಂಚಾರಿ ಜಾಗೃತಿ ವಾಹನಕ್ಕೆ ಚಾಲನೆ
Team Udayavani, Apr 3, 2022, 1:16 PM IST
ವಿಜಯಪುರ: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿಗಾಗಿ ಸಂಚಾರಿ ವಾಹನಕ್ಕೆ ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಚಾಲನೆ ನೀಡಿದರು.
2ನೇ ವೃತ್ತದ ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಬಾಲಕಾರ್ಮಿಕ ಕಾಯ್ದೆ 1986 ರಡಿ- 14 ವರ್ಷದೊಳಗಿನ ಮಕ್ಕಳು ಹೊಟೇಲ್, ಗ್ಯಾರೇಜ್ ಸೇರಿದಂತೆ ಇನ್ನೀತರ ಯಾವುದೇ ಉದ್ದಿಮೆ ಹಾಗೂ ವ್ಯವಹಾರಿ ಸಂಸ್ಥೆಗಳಲ್ಲಿ ಮಕ್ಕಳು ದುಡಿಯುವಂತಿಲ್ಲ ಹಾಗೂ ಮಾಲೀಕರು ದುಡಿಸಿಕೊಳ್ಳುವಂತಿಲ್ಲ. ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆ-2016 ರಡಿಯಲ್ಲಿ 14ರಿಂದ 18 ವರ್ಷದೊಳಗಿನ ಮಕ್ಕಳು ಕಿಶೋರ ಕಾರ್ಮಿಕರಾಗಿದ್ದು, ಅವರು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವಂತಿಲ್ಲ ಎಂದು ವಿವರಿಸಿದರು.
ಒಂದೊಮ್ಮೆ ಈ ಕಾಯ್ದೆನಗಳನ್ನು ಮೀರಿ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಮಾಲೀಕರಿಗೆ ಹಾಗೂ ಕೆಲಸಕ್ಕೆ ಕಳುಹಿಸಿಕೊಟ್ಟ ಪಾಲಕರಿಗೆ ಕಾನೂನಿನ್ವಯ 50 ಸಾವಿರ ರು. ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ವಿದ್ಯೆ ಕಲಿಯುವ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅವರ ಶೈಕ್ಷಣಿಕ ಹಕ್ಕಿನ ವಂಚನೆಯಾಗಲಿದೆ ಎಂದು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕಿ ನೀಲಮ್ಮ ಖೇಡಗಿ, ಪಾರ್ವತಿ ಶಿವನಾಳ, ಬಾಳಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.