ಕಬ್ಬಿಣ ಕಳ್ಳತನ: ಇಬ್ಬರ ಬಂಧನ

Team Udayavani, Apr 3, 2022, 2:32 PM IST

sand

ಹರಪನಹಳ್ಳಿ: ಕಬ್ಬಿಣ ಕಳ್ಳತನ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ಅವರಿಂದ ಮಜ್ಡಾ ಲಾರಿಯನ್ನು ಜಪ್ಪು ಮಾಡಿದ ಘಟನೆ ತಾಲೂಕಿನ ಅರಸಿಕೇರಿ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಜರುಗಿದೆ.

ರೇವಣಸಿದ್ದಪ್ಪ ಅಲಿಯಾಸ್‌ ಹಾಲವರ್ತಿ ರೇವಣಸಿದ್ದಪ್ಪ(22) ಹಾಗೂ ಅಣ್ಣಪ್ಪ ಎಚ್‌.ಎನ್‌(24) ಬಂಧಿತ ಆರೋಪಿಗಳು. ಇಬ್ಬರು ಹರಿಹರ ತಾಲೂಕಿನ ಗಂಗನರಸಿ ಗ್ರಾಮದವರು.

ತಾಲೂಕಿನ ಸತ್ತೂರು ಗ್ರಾಮದ ವ್ಯಾಪ್ತಿಗೆ ಬರುವ ಸರ್ವೇ ನಂಬರ್‌ 208 ರ ಪಿ.ಟಿ.ಪರಮೇಶ್ವರನಾಯ್ಕ ಅವರ ಜಮೀನಿನಲ್ಲಿನ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕಬ್ಬಿಣ ಕಳ್ಳತನ ಆಗಿರುವ ಕುರಿತು ಅರಸಿಕೇರಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅರಸೀಕೆರಿ ಗ್ರಾಮದ ತೌಢೂರು ಕ್ರಾಸ್‌ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಮಜ್ಡಾ ಲಾರಿಯನ್ನು ನಿಲ್ಲಿಸಲು ಪೋಲೀಸರು ಸೂಚಿಸಿದಾಗ ಚಾಲಕನು ಲಾರಿಯನ್ನು ನಿಲ್ಲಿಸದೆ ಹೋಗಿದ್ದು, ಪಿಎಸ್‌ಐ ನಾಗರತ್ನ ಅವರು ಹಿಂಬಾಲಿಸಿ ಹೋಗಿ ಲಾರಿಯನ್ನು ತಡೆದು ವಿಚಾರಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಳ್ಳತನ ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ತಿಳಿದು ಬಂದಿದ್ದು, ಅವರನ್ನು ಸಹ ದಸ್ತಗಿರಿ ಮಾಡಬೇಕಾಗಿದೆ ಎಂದು ವಿಜಯನಗರ ಜಿಲ್ಲಾ ಎಸ್ಪಿ ಡಾ| ಅರುಣ ತಿಳಿಸಿದ್ದಾರೆ.

ಇಲ್ಲಿಯ ಡಿವೈಎಸ್ಪಿ ಹಾಲ ಮೂರ್ತಿರಾವ್‌, ಸಿಪಿಐ ನಾಗರಾಜ ಎಂ.ಕಮ್ಮಾರ ಅವರ ಮಾರ್ಗದರ್ಶನದಲ್ಲಿ ಅರಸಿಕೇರಿ ಪಿಎಸ್‌ಐ ನಾಗರತ್ನ ಹಾಗೂ ಸಿಬ್ಬಂದಿಯವರಾದ ಹಸನ್‌ ಸಾಹೇಬ್‌, ಕೆ.ಮಹಾಂತೇಶ, ರವಿದಾ ದಾಪುರ, ವಾಸುದೇವ ನಾಯ್ಕ, ಜಿ.ಕೊಟ್ರೇಶ ಗುರುರಾಜ್‌ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಇವರ ಕಾರ್ಯಕ್ಕೆ ಎಸ್ಪಿ ಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.