ಗಂಗಾವತಿ: ಗ್ರಾಮೀಣ ಭಾಗದಲ್ಲಿ ನೂತನ ವರ್ಷ ಯುಗಾದಿ ಸಂಭ್ರಮದ  ರಂಗಿನೋಕುಳಿ


Team Udayavani, Apr 3, 2022, 2:39 PM IST

Untitled-1

ಗಂಗಾವತಿ: ಯುಗಾದಿ ಹಬ್ಬವನ್ನು ಹಿಂದೂಗಳ ಹೊಸ ವರ್ಷ ಆಚರಣೆ ಮಾಡುತ್ತಾರೆ. ಯುಗಾದಿಯ ಕೊನೆಯ ದಿನವನ್ನು ಸರಿ ಎಂತಲೂ ರಂಗಿನೋಕುಳಿಯ ಮೂಲಕ ಸಂಭ್ರಮದ ಆಚರಣೆ ಮಾಡುತ್ತಾರೆ.

ತಾಲ್ಲೂಕಿನ ಹೇರೂರು ಆನೆಗೊಂದಿ ಸಣಾಪುರ ಜಂಗಮರ ಕಲ್ಗುಡಿ ಸಣಾಪುರ ಬಸವಾ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯುಗಾದಿಯ ನಂತರ ಸಂಭ್ರಮದ ರಂಗಿನೋಕುಳಿಯಲ್ಲಿ ಆಚರಣೆ ಮಾಡಲಾಗುತ್ತದೆ.ಜಾತಿ ಭೇದ ಮರೆತು ಚಿಕ್ಕವರು ದೊಡ್ಡವರೆನ್ನದೆ ಎಲ್ಲರೂ ಪರಸ್ಪರ ಬಣ್ಣವನ್ನು ಹಚ್ಚಿಕೊಂಡು ಕುಣಿದು ಕುಪ್ಪಳಿಸುತ್ತಾರೆ.

ಗ್ರಾಮೀಣ ಭಾಗದಲ್ಲಿ ಇಂದಿಗೂ ಯುಗಾದಿಯನ್ನು ಹೊಸ ವರ್ಷದ ಆಚರಣೆ ಮಾಡುತ್ತಾರೆ ಕೊನೆಯ ದಿನದಂದು ಎಲ್ಲರೂ ಕೈಯಲ್ಲಿ ಬಣ್ಣವನ್ನು  ಹಿಡಿದುಕೊಂಡು ಅಳಿಯ ಮಾವ ಹಾಗೂ ಇತರೆ ಸಂಬಂಧಿಕರ ಜೊತೆ ಬಣ್ಣ ಆಡುತ್ತಾರೆ.

ಆನೆಗೊಂದಿ ಭಾಗದಲ್ಲಿ ವಿಶೇಷವಾಗಿ ಇಲ್ಲಿಗೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರು ಸಹ ರಂಗಿನೋಕುಳಿಯಲ್ಲಿ ಮಿಂದು ಸಂತೋಷ  ವ್ಯಕ್ತಪಡಿಸುತ್ತಾರೆ. ಕೆಲ ಗ್ರಾಮಗಳಲ್ಲಿ ಡಿಜೆ ಹಾಕಿಕೊಂಡು ಹಾಡುಗಳಿಗೆ ಕುಣಿಯುತ್ತ ರಂಗಿನೋಕುಳಿ ಆಚರಿಸಿದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.