ಓಟಿಟಿಯಲ್ಲಿ ಬಿಡುಗಡೆಯಾಗಲಿದೆ “ಜೇಮ್ಸ್”
Team Udayavani, Apr 4, 2022, 10:49 AM IST
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಹಾಗೂ ನಿರ್ದೇಶಕ ಚೇತನ್ ಕುಮಾರ್ (Chetan Kumar) ಕಾಂಬಿನೇಷನ್ನಲ್ಲಿ ಮೂಡಿಬಂದ ‘ಜೇಮ್ಸ್’ ಸಿನಿಮಾ (James Movie) ಪವರ್ ಸ್ಟಾರ್ ಅಭಿನಯಿಸಿರುವ ಜೇಮ್ಸ್ ಸಿನೆಮಾ ಅವರ ಹುಟ್ಟುಹಬ್ಬ (ಮಾ.17) ರಂದು ಬಿಡುಗಡೆಯಾಗಿತ್ತು.
ಪುನೀತ್ ಅಭಿನಯದ ಕೊನೆ ಸಿನೆಮಾಗೆ ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಕಟೌಟ್ ಗಳನ್ನು ನಿರ್ಮಿಸಿ ಭರ್ಜರಿ ಸ್ವಾಗತ ನೀಡಿದ್ದರು. ಜೇಮ್ಸ್ ಕರ್ನಾಟಕ ಮಾತ್ರವಲ್ಲದೇ ವಿಶ್ವದಾದ್ಯಂತ ಬಿಡುಗಡೆಯಾಗಿತ್ತು.
King Arriving on 14th April ??#James Exclusive Digital Premiere on #SonyLIV ???
? https://t.co/UCoxn8Pk8F#BoloBoloJames #PuneethRajkumar? pic.twitter.com/dqImRiB1mx
— CINEMY (@Cinemytweets) April 3, 2022
ಇದೀಗ ಜೇಮ್ಸ್ ಮತ್ತೊಮ್ಮೆ ಸುದ್ದಿಯಾಗಿದ್ದು, ಪುನೀತ್ ಅಭಿನಯದ “ಜೇಮ್ಸ್” ಇದೇ ಏಪ್ರಿಲ್ 14 ರಂದು ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡಿದ್ದ ಜೇಮ್ಸ್ ಸಿನೆಮಾ ಸೋನಿ ಲೈವ್ ನಲ್ಲಿ ಬಿಡುಗಡೆಯಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.
ಈ ಬಗ್ಗೆ ಸೋನಿ ಲೈವ್ ತನ್ನ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್ 14 ರಂದು ಜೇಮ್ಸ್ ರಿಲೀಸ್ ಅಗಲಿದೆ ಎಂಬುದನ್ನು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.