ವೈದ್ಯೆ ಶರ್ಮಾ ವಿರುದ್ಧ ಪ್ರಕರಣ; ಸ್ತ್ರೀರೋಗ ತಜ್ಞರ ಸಂಘ ಖಂಡನೆ

Team Udayavani, Apr 4, 2022, 3:44 PM IST

17appeal

ಬೀದರ: ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವಿನ ಘಟನೆಗೆ ಸಂಬಂಧಿಸಿ ದಂತೆ ಪ್ರಕರಣ ದಾಖಲಿಸಿದ್ದೇ ಡಾ| ಅರ್ಚನಾ ಶರ್ಮಾ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿರುವ ಬೀದರ ಸ್ತ್ರೀರೋಗ ತಜ್ಞರ ಸಂಘವು ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.

ಸಂಘದ ಅಧ್ಯಕ್ಷೆ ಡಾ| ಸರಿತಾ ಭದಭದೆ, ಕಾರ್ಯದರ್ಶಿ ಡಾ| ವಿಜಯಾ ಹತ್ತಿ ನೇತೃತ್ವದಲ್ಲಿ ಸಂಘದ ಸದಸ್ಯರು, ಸ್ತ್ರೀರೋಗ ತಜ್ಞರು ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ.

ಸ್ತ್ರೀರೋಗ ತಜ್ಞೆ ಡಾ| ಅರ್ಚನಾ ಶರ್ಮಾ ಅವರ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ. ವೈದ್ಯರು ಸುರಕ್ಷಿತ ವಾತಾವರಣದಲ್ಲಿ ಕೆಲಸ ಮಾಡುವ ಸ್ಥಿತಿ ಸೃಷ್ಟಿಸಬೇಕು. ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಡಾ| ಅರ್ಚನಾ ಶರ್ಮಾ ಪರಿವಾರಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.