ಟ್ವಿಟರ್ನ ಷೇರು ಖರೀದಿಸಿದ ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್
Team Udayavani, Apr 5, 2022, 7:40 AM IST
ಜಗತ್ತಿನ ದೊಡ್ಡ ಶ್ರೀಮಂತ ಉದ್ಯಮಿಯೆನಿಸಿರುವ, ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್, ಟ್ವಿಟರ್ ಸಂಸ್ಥೆಯ ಶೇ. 9.2ರಷ್ಟು ಷೇರುಗಳನ್ನು ಖರೀದಿಸಿದ್ದಾರೆ.
ಟ್ವಿಟರ್ನ 7.35 ಕೋಟಿಯಷ್ಟು ಷೇರುಗಳು ಅವರ ಪಾಲಾಗಿವೆ. ಇಲ್ಲೊಂದು ಕುತೂಹಲದ ವಿಚಾರವಿದೆ. ಟ್ವಿಟರ್ನಲ್ಲಿ ಸ್ವತಂತ್ರವಾಗಿ ಬರೆಯಲು ಅವಕಾಶ ಇಲ್ಲದಿರುವುದಕ್ಕೆ ತಾವೇ ಒಂದು ಸಾಮಾಜಿಕ ಜಾಲತಾಣ ತೆರೆಯುವುದಾಗಿ ಮಸ್ಕ್ ಇತ್ತೀಚೆಗೆ ಹೇಳಿದ್ದರು.
ಇದನ್ನೂ ಓದಿ:ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ: ಐಐಟಿ ಗುವಾಹಟಿಯಿಂದ ಹೊಸ ತಂತ್ರಜ್ಞಾನ
ಈಗ ಟ್ವಿಟರಿನಲ್ಲಿ ಹೂಡಿಕೆ ಮಾಡಿರುವುದರಿಂದ ಅವರ ಸ್ವತಂತ್ರ ಅಭಿವ್ಯಕ್ತತೆಗೆ ಟ್ವಿಟರ್ನಲ್ಲಿ ಅವಕಾಶ ಸಿಗುವುದೇ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.