ಬಿಡುಗಡೆಗೂ ಮುನ್ನ KGF-2 ದಾಖಲೆ: ಬ್ರಿಟನ್ ನಲ್ಲಿ 12 ಗಂಟೆಯಲ್ಲಿ 5 ಸಾವಿರ ಟಿಕೆಟ್ ಸೇಲ್

ಚಿತ್ರತಂಡ ದೆಹಲಿ, ಮುಂಬಯಿ ಸೇರಿದಂತೆ ಮಹಾನಗರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

Team Udayavani, Apr 5, 2022, 1:06 PM IST

ಬಿಡುಗಡೆಗೂ ಮುನ್ನ KGF-2 ದಾಖಲೆ: ಬ್ರಿಟನ್ ನಲ್ಲಿ 12 ಗಂಟೆಯಲ್ಲಿ 5 ಸಾವಿರ ಟಿಕೆಟ್ ಸೇಲ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ ಇಡೀ ಜಗತ್ತಿನಾದ್ಯಂತ ಸಿನಿ ಪ್ರೇಕ್ಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವಂತೆ ಮಾಡಿದ್ದು, ಬಿಡುಗಡೆಗೂ ಮುನ್ನವೇ ಹಲವು ದಾಖಲೆಗಳನ್ನು ಬರೆದಿದೆ ಎಂದು ಚಿತ್ರತಂಡ ಹೇಳಿದೆ.

ಇದನ್ನೂ ಓದಿ:ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

ಕೆಜಿಎಫ್-2 ಚಿತ್ರದ ಹವಾ ಪ್ರೇಕ್ಷಕರಲ್ಲಿ ಮತ್ತು ಬಾಕ್ಸಾಫೀಸ್ ನಲ್ಲಿ ಯಾವ ಮಟ್ಟದ ಪರಿಣಾಮ ಬೀರಬಹುದು ಎಂಬುದು ಈಗಾಗಲೇ ಸಾಬೀತಾಗಿದೆ. ಏಪ್ರಿಲ್ 14ರಂದು ಕೆಜಿಎಫ್-2 ದೇಶ, ವಿದೇಶಗಳಲ್ಲಿ ತೆರೆ ಕಾಣಲು ಸಿದ್ಧವಾಗಿದ್ದು, ಚಿತ್ರತಂಡ ದೆಹಲಿ, ಮುಂಬಯಿ ಸೇರಿದಂತೆ ಮಹಾನಗರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ಕೆಜಿಎಫ್ 2 ಸಿನಿಮಾ ಭಾರತ ಮಾತ್ರವಲ್ಲ ಬ್ರಿಟನ್ ನಲ್ಲೂ ದಾಖಲೆ ಬರೆದಿದೆ. ಸಿನಿಮಾ ಬಿಡುಗಡೆಗೂ ಮುನ್ನ ಬ್ರಿಟನ್ ನಲ್ಲಿ ಕೇವಲ 12 ಗಂಟೆ ಅವಧಿಯಲ್ಲಿ ಕೆಜಿಎಫ್ 2 ಸಿನಿಮಾದ 5,000 (ಮುಂಗಡ ಕಾಯ್ದಿರಿಸುವಿಕೆ) ಟಿಕೆಟ್ ಗಳು ಮಾರಾಟವಾಗಿದೆ. ಇದುವರೆಗೆ ಯಾವುದೇ ಭಾರತೀಯ ಸಿನಿಮಾ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮುಂಗಡ ಟಿಕೆಟ್ ಬುಕ್ ಆಗಿರಲಿಲ್ಲ ಎಂದು ವರದಿ ತಿಳಿಸಿದೆ.

ಗ್ರೀಸ್ ನಲ್ಲಿಯೂ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಲಿದ್ದು, ಇದರೊಂದಿಗೆ ಗ್ರೀಸ್ ನಲ್ಲಿ ತೆರೆಕಾಣುತ್ತಿರುವ ದಕ್ಷಿಣ ಭಾರತದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಮೆರಿಕ ಸೇರಿದಂತೆ ಜಗತ್ತಿನಾದ್ಯಂತ ಕೆಜಿಎಫ್ 2 ಬಿಡುಗಡೆಯಾಗಲಿದೆ.

ಏಪ್ರಿಲ್ 14ರಂದು ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಕೆಜಿಎಫ್ 2 ಸಿನಿಮಾ ದೇಶ, ವಿದೇಶಗಳಲ್ಲಿ ರಿಲೀಸ್ ಆಗಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾದಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್, ಅನಂತ್ ನಾಗ್ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.