ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆ, ಏ.8ಕ್ಕೆ ಕೌನ್ಸೆಲಿಂಗ್ :ಶಿಕ್ಷಣ ಇಲಾಖೆ ನಿರ್ಧಾರ


Team Udayavani, Apr 5, 2022, 3:26 PM IST

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆ, ಏ.8ಕ್ಕೆ ಕೌನ್ಸೆಲಿಂಗ್ :ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಈ ಮಾಹಿತಿಯಲ್ಲಿ ಬದಲಾವಣೆ / ಆಕ್ಷೇಪಣೆ ಇದ್ದಲ್ಲಿ ಏ.6ರ ಒಳಗೆ ಇಲಾಖೆಯ ಇ-ಮೇಲ್ [email protected] ಗೆ ಸಲ್ಲಿಸಬಹುದು ಎಂದಿದ್ದಾರೆ.

ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏ.8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಜಾತ್ರೆಯಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ : ಪೊಲೀಸರಿಂದ ಕಾರ್ಯಾಚರಣೆ

ನಿಯಮಗಳ ಪ್ರಕಾರ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಅವರು ವಿವರಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.