ಕೆರೆಗಳ ಸ್ಥಿತಿಗತಿ ಅಧ್ಯಯನ ನಡೆಸಲು ಜಿಲ್ಲಾಧಿಕಾರಿ ಸೂಚನೆ

Team Udayavani, Apr 5, 2022, 5:35 PM IST

14–

ರಾಯಚೂರು: ಜಿಲ್ಲೆಯಲ್ಲಿನ ಜಲ ಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸುವುದು ಕೆರೆಗಳ ಸಂರಕ್ಷಣೆ ಸಮಿತಿಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಅಂತರ್ಜಲ ಮಟ್ಟದ ಬಗ್ಗೆ ಅಧ್ಯಯನ ಕೈಗೊಂಡು ಅಲ್ಲಿನ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ| ಅವಿನಾಶ್‌ ರಾಜೇಂದ್ರ ಮೆನನ್‌ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಕೆರೆಗಳ ಸಂರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾನಾ ಕಾರಣಗಳಿಂದ ನಶಿಸುತ್ತಿರುವ ಕೆರೆಗಳ ಸಂರಕ್ಷಣೆ ಮಾಡಿ ಅವುಗಳ ಮರು ನಿರ್ಮಾಣ, ಪರಿಸರ ಸಮತೋಲನ ಕಾಯ್ದುಕೊಳ್ಳುವುದು ಮತ್ತು ಮುಂದಿನ ಪೀಳಿಗೆಗೂ ಜಲ ಕಾಯಗಳನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನೀರು ಜೀವರಕ್ಷಣೆಯ ಒಂದು ಭಾಗವಾಗಿದ್ದು, ಅದರ ಸಂರಕ್ಷಣೆ ಮಾಡುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸಮಿತಿ ಮಾಡಲಾಗಿದೆ. ಒತ್ತುವರಿಯಾದ ಕೆರೆಗಳು, ಒತ್ತುವರಿ ತೆರವುಗೊಳಿಸಿದ ಕೆರೆಗಳು ಹಾಗೂ ಒತ್ತುವರಿ ತೆರೆವುಗೊಳಿಸಲು ಸಾಧ್ಯವಾಗದ ಕೆರೆಗಳ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಿದರು.

ನಗರೀಕರಣ, ಕೈಗಾರಿಕೀಕರಣ ಮತ್ತು ಜನಸಂಖ್ಯಾ ಸ್ಫೋಟದಿಂದ ಕೆರೆ ಒಡ್ಡುಗಳನ್ನು ಒಡೆದು ಮತ್ತು ನೀರನ್ನು ಹೊರಗೆ ಹರಿಬಿಟ್ಟು ನಗರ ಮತ್ತು ಕೈಗಾರಿಕಾ ಪ್ರದೇಶವಾಗಿ ಭೂ ಬಳಕೆಗಾಗಿ ಪರಿವರ್ತಿಸಲಾಗುತ್ತಿದೆ. ಇಂತಹ ಕೆರೆಗಳು ಕೃಷಿ, ಕುಡಿವ ನೀರು ಮತ್ತು ಗ್ರಾಮೀಣ ಕೈಗಾರಿಕೆಗಳ ಮುಖ್ಯ ಮೂಲವಾಗಿವೆ. ಜಲ ಮೂಲಗಳನ್ನು ನಾಶಪಡಿಸುತ್ತಿರುವುದರಿಂದ ತೀವ್ರ ನೀರಿನ ಕೊರತೆ ಮತ್ತು ಅಂತರ್ಜಲ ಕಡಿಮೆಯಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ ಆರ್‌.ಎ, ಎಡಿಸಿ ಕೆ.ಆರ್‌. ದುರುಗೇಶ್‌ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.