ನೂತನ ಯುವ ನೀತಿಯಲ್ಲಿ ಯುವ ವಿಕಾಸ ಇರಬೇಕು: ಸಚಿವ ಡಾ.ನಾರಾಯಣಗೌಡ

Team Udayavani, Apr 5, 2022, 7:22 PM IST

ನೂತನ ಯುವ ನೀತಿಯಲ್ಲಿ ಯುವ ವಿಕಾಸ ಇರಬೇಕು: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ಇಂದು ವಿಕಾಸಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ನೇತೃತ್ವದಲ್ಲಿ  ನೂತನ ಯುವ ನೀತಿ 2021 ರಚನಾ ಸಮಿತಿ ಸಭೆ ನಡೆಯಿತು.

ನೂತನ ಯುವನೀತಿ 2021 ರೂಪಿಸಲು ಡಾ.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ಕರಡು ವರದಿಯನ್ನು ಸಲ್ಲಿಸಿತು.

ಕರಡು ವರದಿಯಲ್ಲಿರುವ ಅಂಶಗಳ ಕುರಿತು ಸಚಿವ ಡಾ.ನಾರಾಯಣಗೌಡ ಅವರು, ಡಾ.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದ ರಚನಾ ಸಮಿತಿ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದರು.

ಪ್ರತಿಯೊಬ್ಬ ಯುವಕ-ಯುವತಿಯರು ಕೇವಲ ಉದ್ಯೋಗಿಗಳಾಗದೇ ಉದ್ಯಮಿಗಳನ್ನಾಗಿ/ಆವಿಷ್ಕಾರದ ಪೇಟೆಂಟ್ ಪಡೆಯುವಂತರನ್ನಾಗಿಸುವತ್ತಾ ಮುನ್ನೋಟ ಇರಬೇಕು.  ವೃತ್ತಿ ಕೌಶಲ್ಯ ತರಬೇತಿ, ಕೋರ್ಸ್‌ಗಳಿಗೆ ಸಂಬಂಧವಿಲ್ಲದಿದ್ದರೂ ಆಸಕ್ತಿ ಕ್ಷೇತ್ರದಲ್ಲಿ ತರಬೇತಿ/ಉದ್ಯೋಗ ನೀಡುವಂತಹ ಯೋಜನೆ ರೂಪುಗೊಳ್ಳಬೇಕು. ಕೃಷಿಯನ್ನು ಉದ್ಯಮವನ್ನಾಗಿಸಲು ಯುವ ಜನರಿಗೆ ಅತ್ಯಾಕರ್ಷಕವಾಗಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿಯಲ್ಲಿ ಹೇಳಬೇಕಿದೆ. ಯುವ ಸಮೂಹ  ನಗರ ಕೇಂದ್ರಿತವಾಗುತ್ತಿರುವುದನ್ನು ವಿಕೇಂದ್ರಿಕರಣಗೊಳಿಸಲು ಮಾರ್ಗದರ್ಶನ ನೀಡುವ ಸಲಹೆಗಳನ್ನು ನೀಡಬೇಕಾಗುತ್ತದೆ. ಯುವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಂಡಿರುವ ಬೇರೆ-ಬೇರೆ ದೇಶಗಳ ನೀತಿಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ. ಈ ಎಲ್ಲಾ ಅಂಶಗಳನ್ನು ನೂತನ ಯುವನೀತಿ 2021ರಲ್ಲಿ ಅಳವಡಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಟಾಪ್ ನ್ಯೂಸ್

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.