ಮಲೆ ಮಹದೇಶ್ವರ ಬೆಟ್ಟದಲ್ಲಿ 4ಜಿ ಸೇವೆ ಪರಿಚಯಿಸಿದ ಜಿಯೋ

Team Udayavani, Apr 6, 2022, 11:15 AM IST

Untitled-1

ಚಾಮರಾಜನಗರ: ದೂರವಾಣಿ ಸಂಪರ್ಕ ನೆಟ್‍ ವರ್ಕ್‍ ಕಂಪೆನಿ ಜಿಯೋ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ತನ್ನ 4ಜಿ ಸೇವೆಯನ್ನು ಪ್ರಾರಂಭಿಸಿದೆ.

ಮಲೆ ಮಹದೇಶ್ವರ ಬೆಟ್ಟ ದಟ್ಟ ಅರಣ್ಯ ಶ್ರೇಣಿಯಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು,  ಪ್ರತಿ ವರ್ಷ ಲಕ್ಷಾಂತರ ಭಕ್ತರು ಈ ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಮಲೆ ಮಹದೇಶ್ವರ ಬೆಟ್ಟದಲ್ಲಿ ಸಮರ್ಪಕ ಮೊಬೈಲ್‍ ನೆಟ್‍ ವರ್ಕ್‍ ಸಂಪರ್ಕ ಇರಲಿಲ್ಲ. ಇದರಿಂದಾಗಿ ಸ್ಥಳೀಯ ಜನರಿಗೆ ಮಾತ್ರವಲ್ಲ, ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದೂರವಾಣಿ ಸಂವಹನಕ್ಕೆ ಬಹಳ ತೊಂದರೆಯಾಗಿತ್ತು.

ಇದನ್ನರಿತ ಜಿಯೋ 4ಜಿ ಡಿಜಿಟಲ್‍ ಸೇವೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭಿಸಿದೆ. ಇದರಿಂದ  ಆ ಪ್ರದೇಶದ ಜನರು ಸಂವಹನ ಸಾಧಿಸಲು, ವಿದ್ಯಾರ್ಥಿಗಳು ಆನ್‍ ಲೈನ್‍ ಪಾಠ ಆಲಿಸಲು, ಯುವ ಜನರು ತಮ್ಮ ಉದ್ಯೋಗಾವಕಾಶಗಳನ್ನು ತಾವಿರುವ ಸ್ಥಳದಿಂದಲೇ ನಿರ್ವಹಿಸಲು ಸಹಾಯಕವಾಗಿದೆ.

ನೆಟ್‍ ವರ್ಕ್ ಸಮಸ್ಯೆಯಿಂದ ಬೆಟ್ಟಕ್ಕೆ ಬರುವ ಭಕ್ತಾದಿಗಳು ತಮ್ಮ ಮನೆಗಳಿಗೆ ಕರೆ ಮಾಡಲು ಅಥವಾ ಆನ್‍ಲೈನ್‍ ಸಂಪರ್ಕ ಸಾಧಿಸಲು ಕಷ್ಟಪಡಬೇಕಾಗಿತ್ತು. ಈಗ ಜಿಯೋ 4ಜಿ ನೆಟ್‍ ವರ್ಕ್ ನಿಂದಾಗಿ ಸುಲಲಿತ ಸಂವಹನಕ್ಕೆ ನೆರವಾಗಿದೆ. ಸ್ಥಳೀಯ ಕುಟುಂಬಗಳಿಗೂ ಸಹ ಇದರಿಂದ ಬಹಳ ಅನುಕೂಲವಾಗಿದೆ. ಇದಕ್ಕಾಗಿ ಸ್ಥಳೀಯರು ಜಿಯೋಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಗ್ರಾಹಕರ ಸಂತೋಷವು ಜಿಯೋದ ಮೂಲಾಧಾರವಾಗಿದೆ. ಮಲೆ ಮಹದೇಶ್ವರ ಬೆಟ್ಟದಂಥ ದುರ್ಗಮ ಪ್ರದೇಶದಲ್ಲಿ ಸಂಪರ್ಕ ನೀಡುವ ಮೂಲಕ ಜಿಯೋ, ಜಿಲ್ಲೆಯಾದ್ಯಂತ ತನ್ನ ದೃಢವಾದ ನೆಟ್‌ವರ್ಕ್  ಅನ್ನು ಮತ್ತಷ್ಟು ಬಲಪಡಿಸಿದೆ. ಮುಂದೆಯೂ ಮಲೆ ಮಹದೇಶ್ವರ ಬೆಟ್ಟದ ಯಾತ್ರಾರ್ಥಿಗಳಿಗೆ ಅಡಚಣೆ ರಹಿತ ಸೇವೆಯನ್ನು ಸದಾ ನೀಡುತ್ತದೆ ಎಂದು ಕಂಪೆನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.