ಐಪಿಎಲ್‌ನಿಂದ ಹೊರಬಿದ್ದ ನಥನ್‌ ಕೌಲ್ಟರ್‌ ನಿಲೆ ಔಟ್‌

Team Udayavani, Apr 7, 2022, 4:00 AM IST

ಐಪಿಎಲ್‌ನಿಂದ ಹೊರಬಿದ್ದ ನಥನ್‌ ಕೋಲ್ಟರ್‌ ನೀಲ್‌

ಮುಂಬೈ: ಗಾಯಗೊಂಡಿರುವ ವೇಗಿ ನಥನ್‌ ಕೌಲ್ಟರ್‌ ನಿಲೆ ಅವರು ಐಪಿಎಲ್‌ನ ಈ ಋತುವಿನ ಇನ್ನುಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.

ಇದರಿಂದ ರಾಜಸ್ಥಾನ್‌ ರಾಯಲ್ಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ಅವರು ಈ ಋತುವಿನ ಐಪಿಎಲ್‌ನಲ್ಲಿ ಕೇವಲ ಒಂದು ಪಂದ್ಯ ಆಡಿದ್ದರು.

ಸನ್‌ರೈಸರ್ ಹೈದರಾಬಾದ್‌ ವಿರುದ್ಧದ ಆರಂಭಿಕ ಪಂದ್ಯದ ವೇಳೆ ವೇಗಿ ನಥನ್‌ ಗಾಯಕ್ಕೆ ಒಳಗಾಗಿದ್ದರು. ಆಬಳಿಕ
ತಂಡದ ಮುಂದಿನೆರಡು ಪಂದ್ಯಗಳಲ್ಲಿ ನಥನ್‌ ಆಡಿರಲಿಲ್ಲ. ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಅವರು ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ:ಐಪಿಎಲ್‌ : ಏಕಪಕ್ಷೀಯವಾಗಿ ಗೆದ್ದ ಕೋಲ್ಕತ್ತ ನೈಟ್ ರೈಡರ್ಸ್

ನಥನ್‌ ಮೊದಲ ಪಂದ್ಯದಲ್ಲಿ ಮೂರು ಓವರ್‌ ಎಸೆದಿದ್ದು 48 ರನ್‌ ಬಿಟ್ಟುಕೊಟ್ಟಿದ್ದರು. ನಾವು ಮತ್ತೆ ಸೇರಿಕೊಳ್ಳುವ ಮೊದಲು ನೀವು ಶೀಘ್ರ ಚೇತರಿಸಿಕೊಳ್ಳಿ ಎಂದು ರಾಜಸ್ಥಾನ್‌ ರಾಯಲ್ಸ್‌ ಟ್ವೀಟ್‌ ಮಾಡಿದೆ.

ಕಳೆದ ಹರಾಜಿನಲ್ಲಿ ರಾಜಸ್ಥಾನ್‌ ತಂಡವು 2 ಕೋಟಿ ರೂ.ಗಳ ಮೂಲ ಬೆಲೆಗೆ ನಥನ್‌ ಕೌಲ್ಟರ್‌ ನಿಲೆರನ್ನು ಖರೀದಿಸಿತ್ತು.

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.