ಕೊನೆಗೂ ತಾಯಿ ಮಡಿಲು ಸೇರಿದ ಮಗು
Team Udayavani, Apr 7, 2022, 1:52 PM IST
ದಾವಣಗೆರೆ: ಜನಿಸಿದ ಎರಡು ಗಂಟೆಯೊಳಗೆಅಪಹರಣಕ್ಕೆ ಒಳಗಾಗಿದ್ದ ಮುದ್ದಾದಗಂಡುಮಗು 22 ದಿನಗಳ ನಂತರ ಬುಧವಾರತಾಯಿಯ ಮಡಿಲು ಸೇರಿದೆ.ಹರಪನಹಳ್ಳಿ ಯ ಇಸ್ಮಾಯಿಲ್‌ಜಬೀವುಲ್ಲಾ ಅವರ ಪತ್ನಿ ಉಮ್ಮೆಸಲ್ಮಾಮಾ. 16ರಂದು ದಾವಣಗೆರೆಯಚಾಮರಾಜಪೇಟೆಯಲ್ಲಿರುವ ಸರ್ಕಾರಿಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆರಿಗೆಗೆದಾಖಲಾಗಿದ್ದರು.
ಅಂದು ಸಂಜೆಯೇಗಂಡುಮಗುವಿಗೆ ಜನ್ಮ ನೀಡಿದ್ದರು.ಮಗುವಿನ ತೂಕ ಕಡಿಮೆ ಇದೆ ಎಂದು ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅದೇ ದಿನರಾತ್ರಿ 8.45 ರ ಸಮಯದಲ್ಲಿ ಆಸ್ಪತ್ರೆಯಸಿಬ್ಬಂದಿ ಮಗುವಿನ ತಂದೆ ಜಬೀವುಲ್ಲಾಗೆಬಟ್ಟೆ ತರಲು ಹೇಳಿದ್ದರು. ಬಟ್ಟೆಗಳನ್ನುತಂದಾಗ ಮಗುವನ್ನು ನಿಮ್ಮ ಕಡೆಯವರೆಗೆಕೊಡಲಾಗಿದೆ ಎಂದು ಸಿಬ್ಬಂದಿ ಹೇಳಿದರು.
ಆದರೆ ಮಗು ಎಲ್ಲಿಯೂ ಇರಲಿಲ್ಲ. ಆಸ್ಪತ್ರೆಯಎಲ್ಲ ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ.ಅಂತಿಮವಾಗಿ ಬಸವನಗರ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.ಮಗುವಿನ ಪತ್ತೆಗಾಗಿ ಇನ್ನಿಲ್ಲದ ಯತ್ನನಡೆಯುತ್ತಿರುವ ಮಧ್ಯೆಯೇ ಅಚ್ಚರಿ ಎಂಬಂತೆಒಳಗಾಗಿದ್ದ ಮಗು ದಾವಣಗೆರೆಯಿಂದಹರಿಹರದ ಕಡೆಗೆ ತೆರಳುವ ಬಸ್‌ನಿಲ್ದಾಣಬಳಿ ಮಗು ಪತ್ತೆಯಾಗಿರುವುದು ತೀವ್ರಕುತೂಹಲಕ್ಕೆ ಕಾರಣವಾಗಿತ್ತು.
ಬುರ್ಖಾಧಾರಿಮಹಿಳೆಯೊಬ್ಬರು ಶೌಚಾಲಯಕ್ಕೆ ಹೋಗಿಬರುವುದಾಗಿ ಹೇಳಿ ವೃದ್ಧೆಯೊಬ್ಬರ ಕೈಗೆಮಗು ಕೊಟ್ಟು ಹೋದವರು ಎರಡುಗಂಟೆಯಾದರೂ ಬಾರದೇ ಹೋದಾಗಅನುಮಾನಗೊಂಡ ಸಾರ್ವಜನಿಕರುಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣಸ್ಥಳಕ್ಕೆ ಆಗಮಿಸಿದ ಪೊಲೀಸರು ಮಗುವನ್ನುಪಡೆದು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.