ಶಾಸಕನ ಪೆಟ್ರೋಲ್ ಬಂಕ್ ನೆಲಸಮ
Team Udayavani, Apr 8, 2022, 6:55 AM IST
ಬರೇಲಿ: ಉತ್ತರ ಪ್ರದೇಶದ ಭೋಜಿಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ಶಾಜಿಲ್ ಇಸ್ಲಾಂ ಅನ್ಸಾರಿ ಅವರಿಗೆ ಸೇರಿದ ಪೆಟ್ರೋಲ್ ಬಂಕ್ ಅನ್ನು ಬರೇಲಿ ಜಿಲ್ಲಾಡಳಿತ ಧ್ವಂಸಗೊಳಿಸಿದೆ.
ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬರೇಲಿ ಜಿಲ್ಲಾಡಳಿತದಿಂದ ಅವರು ಅನುಮತಿ ಪಡೆದಿರಲಿಲ್ಲ. ಗುರುವಾರ ಪೊಲೀಸ್ ಬಂದೋಬಸ್ತ್ ನಲ್ಲಿ ಜಿಲ್ಲಾಡಳಿತ ಬುಲ್ಡೋಜರ್ ಸಮೇತ ಆಗಮಿಸಿ, ಬಂಕ್ ಅನ್ನು ನೆಲಸಮಗೊಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಶಾಸಕ ಶಜೀಲ್ ಅವರು ಸಮಾಜವಾದಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಒಡ್ಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.