ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ: ಸಿ.ಟಿ. ರವಿ
Team Udayavani, Apr 8, 2022, 6:28 AM IST
ಬೆಂಗಳೂರು: ನಾನು ಪಕ್ಷದ ಕಾರ್ಯಕರ್ತನಾಗಿದ್ದು, ಯಾವುದೇ ಹುದ್ದೆಯ ಅಕಾಂಕ್ಷಿ ಅಲ್ಲ. ಪಕ್ಷ ನೀಡುವ ಜವಾಬ್ದಾರಿಗೆ ನಾನು ಬದ್ಧ. ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ. ಎಲ್ಲವೂ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಈ ರೀತಿ ಉತ್ತರಿಸಿದರು.
ಚಂದ್ರು ಕೊಲೆಯ ಕುರಿತು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾತನಾಡಿದ ಅವರು, ನಾನು ಕೋಮು ಕದಡುವ ಹೇಳಿಕೆ ನೀಡಿಲ್ಲ. ಮೃತ ಚಂದ್ರು ತಾಯಿಯ ಹೇಳಿಕೆಯನ್ನು ಆಧರಿಸಿ ಮಾತನ್ನಾಡಿದ್ದೇನೆ. ಬೈಕ್ ಅಪಘಾತದಿಂದ ಯಾವುದೇ ಗಾಡಿ ಜಖಂಗೊಂಡಿಲ್ಲ. ಯಾರಿಗೂ ಪೆಟ್ಟಾಗಿಲ್ಲ. ಕೊಲೆಗೆ ಭಾಷೆಯೂ ಒಂದು ನೆಪವಾಗಿದೆ. ಇದರಲ್ಲಿ ಕೋಮು ಕದಡುವ ವಿಚಾರ ಎಲ್ಲಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.