S2 EP – 33 : ಯಕ್ಷಿ ಮತ್ತವಳ ಆಟ

Another game of Yakshi

UV Podcast, Apr 8, 2022, 9:35 AM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Aithihya mala | S2 EP – 33 :  Another game of Yakshi | ಯಕ್ಷಿ ಮತ್ತವಳ ಆಟ
 
ಒಂದೂರಲ್ಲಿ ಭಯಂಕರ ಯಕ್ಷಿ ವಾಸಿಸುತ್ತಿದ್ದಳು. ಬೇಕು ಬೇಕೆನಿಸಿದಾಗ ರೂಪ ಬದಲಿಸುವ ಶಕ್ತಿ ಅವಳಿಗಿತ್ತು. ಕೆಲವರನ್ನು ವಶೀಕರಿಸಿ ದಟ್ಟ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಿಂದು ಮುಗಿಸುತ್ತಿದ್ದಳು. ನಂತರ ಆ ಊರ ಜನರಿಗೇನಾಯ್ತು ಅನ್ನೋ ಕತೆ ಕೇಳಿ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast


ಹೊಸ ಸೇರ್ಪಡೆ

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.