ಹಜ್ ನಿಷೇಧ ಅಭಿಯಾನಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ
Team Udayavani, Apr 9, 2022, 3:47 PM IST
ಬೀದರ್: ಹಜ್ ನಿಷೇಧ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಇರುವುದನ್ನು ನಾವು ಮಾಡುತ್ತೇವೆ. ಉಳಿದಂತೆ ಯಾವುದೇ ಅಭಿಯಾನಕ್ಕೂ ನಮಗೂ ಏನೂ ಸಂಬಂಧ ಇಲ್ಲ ಎಂದರು.
ಇದನ್ನೂ ಓದಿ:ಚುನಾವಣೆಗೂ ಮುನ್ನ ಹಿಮಾಚಲ್ ಪ್ರದೇಶದ ಆಪ್ ರಾಜ್ಯಾಧ್ಯಕ್ಷ ಬಿಜೆಪಿಗೆ ಸೇರ್ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.