5 ಲಕ್ಷ ರೂ. ಪರಿಹಾರಧನ ಚೆಕ್ ವಿತರಣೆ
Team Udayavani, Apr 9, 2022, 5:20 PM IST
ಭಾಲ್ಕಿ: ವಿದ್ಯುತ್ ಪ್ರವಹಿಸಿ ಮೃತಪಟ್ಟ ಶಿವಣಿ ಗ್ರಾಮದ ದೇವಿದಾಸ ಕುಟುಂಬಕ್ಕೆ ಶಾಸಕ ಈಶ್ವರ ಖಂಡ್ರೆ 5 ಲಕ್ಷ ರೂ. ಪರಿಹಾರ ಧನದ ಚೆಕ್ ವಿತರಿಸಿದರು.
ಪಟ್ಟಣದಲ್ಲಿ ಜೆಸ್ಕಾಂ ಇಲಾಖೆ ವತಿಯಿಂದ ಮಂಜೂರಾದ 5 ಲಕ್ಷ ರೂ. ಚೆಕ್ನ್ನು ಮೃತ ದೇವಿದಾಸ ಅವರ ಪತ್ನಿ ಸವಿತಾ ಅವರಿಗೆ ವಿತರಿಸಿ ಮಾತನಾಡಿದ ಶಾಸಕ ಖಂಡ್ರೆ, ದೇವಿದಾಸ ಎಂಬುವರು 2021ರ ಜು.11ರಂದು ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಮೃತರ ಕುಟುಂಬ ತೀರ ಬಡತನದಿಂದ ಕೂಡಿದ್ದರಿಂದ ಜೆಸ್ಕಾಂ ಇಲಾಖೆ ಮೇಲೆ ಒತ್ತಡ ತಂದು ಅಧಿಕಾರಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದ್ದೇನೆ. ಪರಿಹಾರಧನ ಮಕ್ಕಳ ಶೈಕ್ಷಣಿಕ ಕಾರ್ಯಕ್ಕೆ ಸೇರಿ ಮತ್ತಿತರ ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
ಈ ವೇಳೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಜೆಸ್ಕಾಂ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.