![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 10, 2022, 8:12 AM IST
ಬಂಟ್ವಾಳ: ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್ ಮುಂದಾಳು ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಸಂಪೂರ್ಣ ಗುಣಮುಖರಾಗಿದ್ದು, ಶನಿವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಎ. 5ರಂದು ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ:ಅಮಿತ್ ಶಾ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಬೊಮ್ಮಾಯಿ
ಶನಿವಾರ ಶ್ರೀರಾಮ ವಿದ್ಯಾಕೇಂದ್ರದ ಪಾಕಶಾಲೆ ಕಟ್ಟಡದ ಸಮುಚ್ಚಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ವಿಶ್ರಾಂತಿಯ ಹಿನ್ನೆಲೆಯಲ್ಲಿ ಮತ್ತೆ ಮಂಗಳೂರಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.