ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಪೂರಕ

Team Udayavani, Apr 10, 2022, 5:13 PM IST

18sports

ರಾಯಚೂರು: ಸದಾ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯಕರ ಜೀವನಕ್ಕೆ ಕ್ರೀಡೆ, ವ್ಯಾಯಾಮ, ಯೋಗದಂಥ ಚಟುವಟಿಕೆಗಳು ಅವಶ್ಯಕ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ನೌಕರರು ವರ್ಷವಿಡೀ ಕಚೇರಿ ಕೆಲಸಗಳಲ್ಲಿ ತೊಡಗಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬ ನೌಕರನು ತನ್ನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ವ್ಯಾಯಾಮ ಹಾಗೂ ಪ್ರಾಣಾಯಾಮದಂತಹ ಚಟುವಟಿಕೆಯಲ್ಲಿ ತೊಡಗಬೇಕು. ಉತ್ಸಾಹದಿಂದ ಕೆಲಸಗಳನ್ನು ನಿರ್ವಹಿಸಲು ನೌಕರರಿಗೆ ವಿವಿಧ ರೀತಿಯ ಕ್ರೀಡಾಕೂಟದ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸುವುದು ಅತ್ಯವಶ್ಯಕ ಎಂದರು.

ದಿನಾಲೂ ಸರ್ಕಾರಿ ಸೇವೆಯಲ್ಲಿ ನಿರತರಾಗಿರುವು ದರಿಂದ ಅವರಿಗೆ ಮಾನಸಿಕ ಒತ್ತಡಗಳಿಂದ ಹೊರಬರಲು ಆಗುವುದಿಲ್ಲ. ಹಾಗಾಗಿ ನೌಕರರ ಸಂಘದಿಂದ ಕ್ರೀಡೆಗಳನ್ನು ಹೆಚ್ಚಿನ ಮಟ್ಟದಲ್ಲಿ ಆಯೋಜಿಸಬೇಕು. ಅವರಿಗೆ ಮಾನಸಿಕವಾಗಿ ಆರೋಗ್ಯವಂತರನ್ನಾಗಿಸಲು ಕ್ರೀಡೆಗಳಿಂದ ಮಾತ್ರ ಸಾಧ್ಯ ಎಂದರು. ಅಪರ ಜಿಲ್ಲಾಧಿಕಾರಿ ಕೆ.ಆರ್‌. ದುರುಗೇಶ್‌ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ನಗರಸಭೆಯ ನೂತನ ಅಧ್ಯಕ್ಷೆ ಲಲಿತಾ ಕಡಗೋಲು ಆಂಜನೆಯ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ್‌, ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ ಹಾಗೂ ಸರ್ಕಾರಿ ನೌಕರರ ಸಂಘದ ವಿವಿಧ ಸದಸ್ಯರಾದ ಚಂದ್ರಶೇಖರ ಹಿರೇಮಠ, ಅಯ್ಯನಗೌಡ, ಶ್ರೀಶೈಲ ಗೌಡ, ಹನುಮಂತರಾಯ, ಸಂತೋಷ, ನಂದಿನಿ ಆನಂದ, ಮೋಹನ, ಶ್ರೀನಿವಾಸ್‌ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.