ರೋಣದಲ್ಲಿ ಭಾರೀ ಬಿರುಗಾಳಿ: ಹಾರಿ ಹೋದ ಮೇಲ್ಛಾವಣಿ, ಕುಸಿದ ವಿದ್ಯುತ್ ಕಂಬಗಳು
Team Udayavani, Apr 10, 2022, 6:51 PM IST
ರೋಣ(ಗದಗ): ತಾಲೂಕಿನ ವಿವಿಧ ಗ್ರಾಮಗಳಲ್ಲಿ ರವಿವಾರ ಸಂಜೆ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸುತ್ತಿದ್ದು, 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ಹಲವು ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ.
ತಾಲೂಕಿನ ನೈನಾಪೂರ, ಮಾಡಲಗೇರಿ, ಹಿರೇಹಾಳ, ಕೋತಬಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರವಿವಾರ ಸಂಜೆಯಿಂದ ಆರಂಭಗೊಂಡಿರುವ ಬಿರುಗಾಳಿಗೆ ಮನೆಗಳ ಮೇಲ್ಛಾವಣಿಗೆ ಅಳವಡಿಸಿದ್ದ ಕಬ್ಬಿಣದ ಶೀಟ್ಗಳು ಹಾರಿಹೋಗಿವೆ. ಮನೆಯಲ್ಲಿರುವ ಅಗತ್ಯ ವಸ್ತುಗಳ ರಕ್ಷಣೆಗೆ ಜನರು ಪರದಾಡುವಂತಾಗಿದೆ.
ಸುಮಾರು 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.