ಹನೂರು: ಪರೀಕ್ಷೆಗೆ ಹೊರಡೋ ಮುನ್ನ ಅಸುನೀಗಿದ ತಾಯಿ; ನೋವಿನ ನಡುವೆಯೂ SSLC ಪರೀಕ್ಷೆ ಬರೆದ ಮಗ

Team Udayavani, Apr 11, 2022, 4:04 PM IST

ಹನೂರು: ಪರೀಕ್ಷೆಗೆ ಹೊರಡೋ ಮುನ್ನ ಅಸುನೀಗಿದ ತಾಯಿ; ನೋವಿನ ನಡುವೆಯೂ SSLC ಪರೀಕ್ಷೆ ಬರೆದ ಮಗ

ಹನೂರು: ತಾಯಿಯ ಅಗಲಿಕೆಯ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ ಪ್ರಸಂಗ ಹನೂರು ಪಟ್ಟಣದಲ್ಲಿ ಜರುಗಿದೆ.

ಹನೂರು ಪಟ್ಟಣದ ಮಾರಿಗುಡಿ ಬೀದಿಯ ವಿದ್ಯಾರ್ಥಿ ಸಂಜಯ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಯಾಗಿದ್ದಾನೆ.

ಈತ ನಾರಾಯಣ್ ಮತ್ತು ಆಶಾರಾಣಿಯವರ ಪುತ್ರನಾಗಿದ್ದಾನೆ. ಸಂಜಯ್‍ರ ತಾಯಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಸೋಮವಾರ ಮುಂಜಾನೆ ಅಸುನೀಗಿದ್ದಾರೆ. ಆದರೆ ಮೃತರ ಪುತ್ರ ಸಂಜಯ್‍ಗೆ ಇಂದು ಎಸ್‍ಎಸ್‍ಎಲ್‍ಸಿಯ ಅಂತಿಮ ವಿಷಯವಾದ ವಿಜ್ಞಾನ ಪರೀಕ್ಷೆಯಿತ್ತು. ತಾಯಿಯ ಅಗಲಿಕೆಯ ನಡುವೆಯೂ ಸಂಜಯ್ ಕ್ರಿಸ್ತರಾಜ ವಿದ್ಯಾಸಂಸ್ಥೆಯ ಕೇಂದ್ರಕ್ಕೆ ಬಂದು ಪರೀಕ್ಷೆಗೆ ಹಾಜರಾಗಿದ್ದನು.

ಇದನ್ನೂ ಓದಿ:ಪ್ರತ್ಯೇಕತಾವಾದಿಗಳು, ಉಗ್ರರ ಜತೆ ನಂಟು; ಖಾಸಗಿ ಕಾನೂನು ಕಾಲೇಜಿನ ಪ್ರಾಂಶುಪಾಲ ವಜಾ

ಪರೀಕ್ಷೆ ಮುಕ್ತಾಯವಾದ ಬಳಿಕ ವಿದ್ಯಾರ್ಥಿ ಸಂಜಯ್ ಆಗಮಿಸಿ ತಾಯಿಯ ಅಂತಿಮ ವಿಧಿವಿಧಾನಗಳನ್ನು ಪೂರೈಸಿದನು. ಈ ಘಟನೆ ಹನೂರು ಪಟ್ಟಣವಾಸಿಗಳನ್ನು ಕಂಬನಿ ಮಿಡಿಯುವಂತೆ ಮಾಡಿತ್ತು.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.