ಭಗವದ್ಗೀತೆ ಅಧ್ಯಯನ ಭಾರತೀಯರ ಕರ್ತವ್ಯ

Team Udayavani, Apr 11, 2022, 4:23 PM IST

rss

ಮೊಳಕಾಲ್ಮೂರು: ಭಾರತೀಯ ಜೀವನ ಪದ್ಧತಿಯಲ್ಲಿ ಹಾಸುಹೊಕ್ಕಾಗಿರುವ ಭಗವದ್ಗೀತೆಯ ಜತೆಗೆ ಗ್ರಂಥಗಳನ್ನೂ ಅಧ್ಯಯನ ಮಾಡಬೇಕು ಎಂದು ಆರ್‌ಎಸ್‌ಎಸ್‌ ಕರ್ನಾಟಕದ ದಕ್ಷಿಣ ಪ್ರಾಂತ್ಯದ ಸಹಪ್ರಾಂತ ಬೌದ್ಧಿಕ್‌ ಪ್ರಮುಖ್‌ ಕೃಷ್ಣಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಕ್ಷೇತ್ರ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ ಪಥಸಂಚಲನ ಸಂದರ್ಭದಲ್ಲಿ ಅವರು ಮಾತನಾಡಿದರು. ಜಗತ್ತಿನ ಎಲ್ಲಾ ಮತಗಳಲ್ಲಿ ಶ್ರೇಷ್ಠ ವಿಚಾರಗಳಿದ್ದು ಕಾಲ ಕಾಲಕ್ಕೆ ತಪ್ಪುಗಳು ನುಸುಳಿಕೊಂಡಿವೆ. ಭಗವಾನ್‌ ಶ್ರೀಕೃಷ್ಣ, ಮಹಮ್ಮದ್‌ ಪೈಗಂಬರ್‌, ಏಸು ಕ್ರಿಸ್ತರು ಸತ್ಯವನ್ನೇ ಹೇಳಿದ್ದಾರೆ.

ಭಾರತವನ್ನು ಅರ್ಥ ಮಾಡಿಕೊಳ್ಳಬೇಕಾದರೆ ಹೊರದೇಶದ ಕುರಾನ್‌ ಹಾಗೂ ಬೈಬಲ್‌ ಅರ್ಥ ಮಾಡಿಕೊಂಡರೆ ಸಾಲದು, ಭಾರತದ ಜೀವನ ಪದ್ಧತಿ, ಮಾತೃದೇವೋಭವ, ಪಿತೃದೇವೋಭವ, ಅತಿಥಿದೇವೋಭವ ಹಾಗೂ ಆಚಾರ್ಯ ದೇವೋಭವ ಎಂಬ ಧೇಯವಾಕ್ಯಗಳನ್ನು ಹಿಂದೂ ಪುರಾಣ ಗ್ರಂಥಗಳಲ್ಲಿ ಕಾಣಬಹುದು. ಹಿಂದೆ ಜಾತಿ-ಜಾತಿ ಹಾಗೂ ಭಾಷೆ-ಭಾಷೆಗಳ ನಡುವೆ ಜಗಳವಾಗುತ್ತಿತ್ತು. ಈ ಭೇದ ಭಾವವನ್ನು ನಿವಾರಿಸಿ ನಾವೆಲ್ಲರೂ ಒಂದೇ ಎಂಬ ಮನೋಭಾವ ಮೂಡಿಸಲು ಡಾ| ಕೇಶವ ಬಲರಾಮ್‌ ಹೆಗಡೆವಾರ್‌ ಶ್ರಮಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಇಡೀ ಜಗತ್ತಿಗೆ ಪರಿಚಿತ ಸಂಘಟನೆಯಾಗಿದೆ. ಶಿಕ್ಷಣ ಹಾಗೂ ಶಿಸ್ತಿನ ಕಾರಣದಿಂದ ವಿಶ್ವ ವ್ಯಾಪಿಯಾಗಿ ಬೆಳೆದಿದೆ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಜಿಲ್ಲಾ ಕಾರ್ಯವಾಹ ನಾಗರಾಜ್‌, ಸ್ವಯಂಸೇವಕರಾದ ಡಿ.ಎಂ. ಈಶ್ವರಪ್ಪ, ಜಯಪಾಲ್‌, ಡಾ| ಪಿ.ಎಂ. ಮಂಜುನಾಥ, ಪಪಂ ಅಧ್ಯಕ್ಷ ಪಿ. ಲಕ್ಷ್ಮಣ, ಟಿ.ಟಿ. ರವಿಕುಮಾರ್‌, ಕೆ. ತಿಪ್ಪೇಸ್ವಾಮಿ, ಬಿ.ಎನ್‌. ಮಂಜಣ್ಣ, ಶಾಂತಾರಾಂ ಬಸಾಪತಿ, ಕಿರಣ್‌ ಗಾಯಕವಾಡ್‌, ರಾಘವೇಂದ್ರ, ಕರಿಬಸಪ್ಪ, ನರೇಂದ್ರಬಾಬು, ಶ್ರೀರಾಮ ರೆಡ್ಡಿ, ಸಿದ್ಧಾರ್ಥ, ಅರ್ಜುನ್‌, ಭೀಮಣ್ಣ, ಪಿ.ಆರ್‌. ಸಿದ್ದಣ್ಣ, ಟೈಲರ್‌ ತಿಪ್ಪೇಸ್ವಾಮಿ, ಉಮೇಶ್‌ ಆಚಾರ್‌, ಕೆ.ಪಿ. ಗೋಪಾಲ್‌, ನವೀನ್‌ಕುಮಾರ್‌, ರಾಮಾಂಜನೇಯ, ಅಂಜಿನಪ್ಪ, ಹೊನ್ನಪ್ಪ, ಅಶ್ವಿ‌ನಿ ಮೊದಲಾದವರು ಭಾಗಹಿಸಿದ್ದರು.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.