ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ ಸಾವು
Team Udayavani, Apr 11, 2022, 7:39 PM IST
ಕೊಟ್ಟಿಗೆಹಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ವೊಬ್ಬರು ಮೃತಪಟ್ಟ ಘಟನೆ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ. ಪರಮೇಶ್ವರಪ್ಪ (51) ಎಂಬುವವರು ಅಸ್ವಸ್ಥಗೊಂಡಿದ್ದು ಕೂಡಲೇ ಮೂಡಿಗೆರೆ ಎಂಜಿಎಅ ಆಸ್ಪತ್ರೆಗೆ ಕರೆದ್ಯೊಯಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಪರಮೇಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕೆ.ಬಿ. ಪರಮೇಶ್ವರಪ್ಪ ಅವರು ಚಿಕ್ಕಮಗಳೂರು ತಾಲ್ಲೂಕು ಲಕ್ಯಾ ಹೋಬಳಿ ಕಣಿವೆ ಹಳ್ಳಿ ಮೂಲದವರಾಗಿದ್ದು ಕಳೆದ ಐದು ವರ್ಷಗಳಿಂದ ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆ.ಬಿ. ಪರಮೇಶ್ವರಪ್ಪ ಅವರನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಣಿವೆ ಹಳ್ಳಿಯ ಖಾಸಗಿ ಜಮೀನಿನಲ್ಲಿ ಸೋಮವಾರ ಅಂತ್ಯಸಅಸ್ಕಾರ ನೆರವೇರಿಸಲಾಯಿತು.
ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಬಾಳೂರು ಠಾಣೆ ಪಿಎಸ್ಐ ರೇಣುಕಾ, ಕೊಪ್ಪ ಠಾಣೆಯ ಪಿಎಸ್ಐ ಶ್ರೀನಾಥ್ ರೆಡ್ಡಿ, ಕಳಸ ಠಾಣೆ ಎಎಸ್ಐ ಮೋಹನ್ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಮೃತರ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.