ತೆಂಕಿನ ಪರಂಪರೆಯ ಭಾಗವತ ಪ್ರಸಾದ್ ಬಲಿಪ ವಿಧಿವಶ

Team Udayavani, Apr 11, 2022, 7:58 PM IST

1-affdsf

ಮಂಗಳೂರು: ಯಕ್ಷಗಾನ ರಂಗದ ತೆಂಕುತಿಟ್ಟಿನ ಅಗ್ರಗಣ್ಯ ಬಲಿಪ ಪರಂಪರೆಯ ಕೊಂಡಿಯೊಂದು ಕಳಚಿ ಹೋಗಿದ್ದು, ಪ್ರಸಿದ್ಧ ಭಾಗವತ ಪ್ರಸಾದ ಬಲಿಪ  ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ತನ್ನ ಪರಂಪರೆಯ ವಿಶಿಷ್ಟ ಕಂಚಿನ ಕಂಠದ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದರು. ಪ್ರಸಾದ್ ಅವರು ತಂದೆ ಖ್ಯಾತ ಭಾಗವತ ನಾರಾಯಣ ಬಲಿಪ , ಪತ್ನಿ, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಸಾದ ಬಲಿಪರು ದೇವಿ ಮಹಾತ್ಮೆ, ಕಟೀಲು ಕ್ಷೇತ್ರ ಮಹಾತ್ಮೆ ಸೇರಿದಂತೆ ಏರು ಪದ್ಯಗಳ ಮೂಲಕ ಬಲಿಪ ಪರಂಪರೆಯ ಶೈಲಿಯ ಪ್ರತಿನಿಧಿಯಾಗಿ ಭಾಗವತನ ಸ್ಥಾನ ತುಂಬಿದ್ದರು.

ಗಣ್ಯರ ಸಂತಾಪ
ಸಚಿವ ಸುನಿಲ್‌ ಕುಮಾರ್‌, ಹಿರಿಯ ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ, ಮೂಡುಬಿದಿರೆಯ ಯಕ್ಷ ಸಂಗಮದ ಸಂಚಾಲಕ ಎಂ. ಶಾಂತಾರಾಮ ಕುಡ್ವ, ಯಕ್ಷದೇವ ಮಿತ್ರಕಲಾ ಮಂಡಳಿಯ ದೇವಾನಂದ ಭಟ್‌, ಯಕ್ಷ ದೇಗುಲದ ಸಂಚಾಲಕ ಮಹಾವೀರ ಪಾಂಡಿ, ಯಕ್ಷ ಮೇನಕಾ ಸಂಚಾಲಕ ಸದಾಶಿವ ನೆಲ್ಲಿಮಾರು, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.