ಮೋದಿಗೆ ಡೆಡ್‌ಲೈನ್ ಕೊಟ್ಟ ಕೆಸಿಆರ್ : ದೇಶಾದ್ಯಂತ ಹೋರಾಟಕ್ಕೆ ನಿರ್ಧಾರ
Team Udayavani, Apr 12, 2022, 7:55 AM IST
ಹೈದರಾಬಾದ್: ಕೇಂದ್ರ ಸರಕಾರವು ತೆಲಂಗಾಣದ ರೈತರಿಂದ ಭತ್ತ ಖರೀದಿ ಮಾಡುತ್ತದೆಯೋ, ಇಲ್ಲವೋ ಎಂದು ತಿಳಿಸಲು ಕೇಂದ್ರ ಸರಕಾರಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸೋಮವಾರ 24 ಗಂಟೆಗಳ ಗಡುವು ಕೊಟ್ಟಿದ್ದಾರೆ.
ಕೇಂದ್ರದ ಭತ್ತ ಖರೀದಿ ನಿಯಮಗಳನ್ನು ವಿರೋಧಿಸಿ, ತೆಲಂಗಾಣ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು, “ಮೋದಿಯವರು ರೈತರ ಭಾವನೆಗಳೊಂದಿಗೆ ಆಡಬಾರದು. ಅವರೇನೂ ಭಿಕ್ಷುಕರಲ್ಲ. ಅವರಿಗೆ ಸರಕಾರವನ್ನೇ ಅದಲು ಬದಲು ಮಾಡುವ ತಾಕತ್ತಿದೆ. ನಮ್ಮ ರೈತರು ಬೆಳೆದಿರುವ ಭತ್ತ ಖರೀದಿಯ ಬಗ್ಗೆ ನಿರ್ಧಾರ ತಿಳಿಸಲು ಸರಕಾರಕ್ಕೆ 24 ಗಂಟೆಗಳ ಗಡುವು ಕೊಡುತ್ತೇನೆ. ಅಷ್ಟರೊಳಗೆ ಪ್ರತಿಕ್ರಿಯಿಸಲು ಅವರು ವಿಫಲರಾದಲ್ಲಿ ನಾವು ದೇಶಾದ್ಯಂತ ಹೋರಾಟ ತೀವ್ರಗೊಳಿಸಲಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.