ಇಂದಿನ ಗ್ರಹಬಲ: ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ


Team Udayavani, Apr 12, 2022, 8:35 AM IST

ಇಂದಿನ ಗ್ರಹಬಲ: ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ

12-04-2022

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ: ಬಂಧುಬಳಗದವರಿಂದ ಸಹಕಾರ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರರಿಗೆ ಪ್ರಯಾಣ ಯೋಗ.

ಮಿಥುನ: ಸುದೃಢ ಆರೋಗ್ಯ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇಚ್ಚ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಇತ್ಯಾದಿ ಶುಭಫ‌ಲ.

ಸಿಂಹ: ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದರ್ಭೋಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಸಾಂಸಾರಿಕ ಸುಖ ಉತ್ತಮ

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖ ವೃದಿ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.