ರಸ್ತೆ ಬದಿ ತ್ಯಾಜ್ಯ ರಾಶಿ: ತೆರವುಗೊಳಿಸಿ
Team Udayavani, Apr 12, 2022, 12:14 PM IST
ಮುಕ್ಕ: ಚೇಳ್ಯಾರು ಮುಖ್ಯರಸ್ತೆಯ ಕಾಲನಿ ಬಳಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ರಾಶಿ ರಸ್ತೆಯುದ್ದಕ್ಕೂ ಕಂಡು ಬರುತ್ತಿದೆ.
ಮಂಗಳೂರು ಮಹಾನಗರ ಪಾಲಿಕೆಯ ಗಡಿಭಾಗವಾದ ಇಲ್ಲಿ ಪಂ. ವ್ಯಾಪ್ತಿಯ ಬಡಾವಣೆಗಳ ಕಸವನ್ನೂ ತಂದು ಹಾಕಲಾಗುತ್ತಿದೆ ಎಂಬ ದೂರು ಕೇಳಿ ಬರುತ್ತಿದೆ.
ಈ ಪ್ರದೇಶ ಪಾಲಿಕೆ ವ್ಯಾಪ್ತಿಯದ್ದಾಗಿದ್ದು, ತ್ಯಾಜ್ಯ ಸ್ವಚ್ಛತೆ ಪಾಲಿಕೆ ಗುತ್ತಿಗೆದಾರರ ಜವಾಬ್ದಾರಿ. ತತ್‌ಕ್ಷಣ ರಸ್ತೆ ಬದಿಯ ಕಸವನ್ನು ತೆರವು ಗೊಳಿಸಿ ಸ್ವಚ್ಛತೆ ಕಾಪಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.