ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

Team Udayavani, Apr 12, 2022, 1:30 PM IST

9protest

ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಸರಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವುದರಿಂದ ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಬಡವರು ಬದುಕುವುದೇ ತುಂಬಾ ಕಷ್ಟವಾಗಿದೆ ಎಂದು ಜೆಡಿಎಸ್‌ ಮುಖಂಡ ಸಂಜೀವನ್‌ ಯಾಕಾಪೂರ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಜೆಡಿಎಸ್‌ ಪಕ್ಷದ ವತಿಯಿಂದ ಕೇಂದ್ರ ರಾಜ್ಯ ಸರಕಾರಗಳ ಜನವಿರೋ ನೀತಿ ಖಂಡಿಸಿ ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಗತ್ಯವಸ್ತುಗಳ ಬೆಲೆಗಳು ದಿನ ದಿನದಿಂದ ಏರಿಕೆ ಮಾಡುತ್ತಿರುವುದರಿಂದ ಬಡವರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಅಧಿಕಾರಿ ಅವಧಿಯಲ್ಲಿ ಬಡವರಿಗೆ ಸಾಕಷ್ಟು ಜನಪರ ಯೋಜನೆ ಜಾರಿಗೊಳಿಸಿರುವುದನ್ನು ಜನರು ಮರೆಯುವಂತಿಲ್ಲ ಎಂದರು.

ತಾಲೂಕ ಜೆಡಿಎಸ್‌ ಅಧ್ಯಕ್ಷ ರವಿಶಂಕರೆಡ್ಡಿ ಮುತ್ತಂಗಿ ಮಾತನಾಡಿ, ಅಡುಗೆ ಅನಿಲ ಮತ್ತು ಪೆಟ್ರೋಲ್‌ ಮತ್ತು ಡಿಸೇಲ್‌ ದರ ಏರಿಕೆಯಿಂದ ಜನರು ತೊಂದರೆ ಪಡಬೇಕಾಗಿದೆ ಕೂಡಲೇ ಸರಕಾರ ಬೆಲೆ ಏರಿಕೆಯನ್ನು ಇಳಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಿಯಾಜ್‌ ಅಲಿ, ರಾಧಾಕೃಷ್ಣ ಹೊಸಮನಿ, ರಾಜಕುಮಾರ ಐನೋಳಿ, ಹಣಮಂತ ಪೂಜಾರಿ, ಸಿದ್ದಪ್ಪ ಬುಬಲಿ, ವಿಷ್ಣುಕಾಂತ ಮೂಲಗೆ, ಗೌರಿಶಂಕರ ಸೂರವಾರ, ರಾಹುಲ್‌ ಯಾಕಾಪೂರ, ಮಲ್ಲಿಕಾರ್ಜುನ ಪೂಜಾರಿ, ಸುರೇಂದ್ರ ಶಿವರೆಡ್ಡಿಪಳ್ಳಿ, ನರಸಿಂಹಲು ಇನ್ನಿತರರು ಭಾಗವಹಿಸಿದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರೇಡ್‌ -2 ತಹಶೀಲ್ದಾರ್‌ ವೆಂಕಟೇಶ ದುಗ್ಗನ್‌ ಅವರಿಗೆ ಸಲ್ಲಿಸಿದರು.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.