Law and Order ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಮಂಗಳೂರಿನಲ್ಲಿ ಸಿಎಂ ಸ್ಪಷ್ಟ ನುಡಿ
Team Udayavani, Apr 12, 2022, 2:00 PM IST
ಮಂಗಳೂರು: ರಾಜ್ಯದಲ್ಲಿ ಯಾವುದೇ ಧರ್ಮ ಯುದ್ಧ ನಡೆಯುತ್ತಿಲ್ಲ. ಸಂಘಟನೆಗಳು ಪ್ರಚೋದನಕಾರಿ ಮಾತನಾಡುವುದು ವಿಚಾರ ಅಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ಸಿಎಂ ಹೇಳಿಕೆ…