ಜೂ| ವಿಶ್ವಕಪ್ ಹಾಕಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು
Team Udayavani, Apr 12, 2022, 10:40 PM IST
ಪೊಚೆಫ್ಸೂಮ್: ಮುಮ್ತಾಜ್ ಖಾನ್ ಅವರ ಅವಳಿ ಗೋಲುಗಳ ಹೊರತಾಗಿಯೂ ಭಾರತವು ಎಫ್ಐಎಚ್ ಜೂನಿಯರ್ ವಿಶ್ವಕಪ್ ಹಾಕಿ ಕೂಟದಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್ ತಂಡದೆದುರು 0-3 ಗೋಲುಗಳಿಂದ ಶರಣಾಗಿ ಕಂಚಿನ ಪದಕ ಗೆಲ್ಲಲು ವಿಫಲವಾಯಿತು.
ನಿಗದಿತ ಅವಧಿಯ ಆಟದ ವೇಳೆ ಉಭಯ ತಂಡಗಳು 2-2 ಸಮಬಲ ಸಾಧಿಸಿದ್ದವು. ಆದರೆ ಶೂಟೌಟ್‌ನಲ್ಲಿ ಭಾರತೀಯ ವನಿತೆಯರು ಗೋಲು ದಾಖಲಿಸಲು ವಿಫಲರಾದರೆ ಇಂಗ್ಲೆಂಡ್ 3 ಗೋಲು ಹೊಡೆದು ಕಂಚು ಜಯಿಸಿತು.
ಭಾರತವು ಈ ಹಿಂದೆ ಜರ್ಮನಿಯಲ್ಲಿ ನಡೆದ 2013ರ ಜೂನಿಯರ್ ವಿಶ್ವಕಪ್‌ನಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಚೊಚ್ಚಲ ಬಾರಿ ಕಂಚು ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.