ಮಣ್ಣು-ಮನುಷ್ಯ ಅವಿನಾಭಾವ ಸಂಬಂಧ: ಸಿಎಂ

Team Udayavani, Apr 13, 2022, 6:25 AM IST

ಮಣ್ಣು-ಮನುಷ್ಯ ಅವಿನಾಭಾವ ಸಂಬಂಧ: ಸಿಎಂ

ಮಣಿಪಾಲ: ತಾಯಿ ಗರ್ಭದಿಂದ ಭೂಗರ್ಭದ ವರೆಗೂ ಮನುಷ್ಯ ಮತ್ತು ಮಣ್ಣಿನ ನಡುವೆ ಅವಿನಾಭಾವ ಸಂಬಂಧವಿದೆ. ಅದನ್ನು ಉಳಿಸಿಕೊಂಡು ಹೋಗುವ ನೈತಿಕ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಶನ್‌ನಿಂದ ಹಮ್ಮಿಕೊಂಡಿರುವ ಮಣ್ಣು ಉಳಿಸಿ ಅಭಿಯಾನದ ಅಂಗವಾಗಿ ಮಂಗಳವಾರ ಮಣಿಪಾಲದ ಕಾಯಿನ್‌ ವೃತ್ತದಲ್ಲಿ ನಡೆದ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸದ್ಗುರು ಅವರು ನಿಸರ್ಗದ ರಕ್ಷಣೆಗೆ ಬಹಳ ದೊಡ್ಡ ಅಭಿಯಾನ ಮಾಡುತ್ತಿದ್ದಾರೆ. ನದಿಗಳ ರಕ್ಷಣೆಗಾಗಿ ಕಾವೇರಿ ಉಳಿಸಿ ಎಂಬ ಬೃಹತ್‌ ಅಭಿಯಾನ ನಡೆಸಿದ್ದರು. ಈಗ “ಮಣ್ಣು ಉಳಿಸಿ’ ಅಭಿಯಾನ ಕೈಗೆತ್ತಿಕೊಂಡಿದ್ದಾರೆ. ಮಣ್ಣು ಉಳಿದರ ಮಾತ್ರ ಮನುಷ್ಯ ಉಳಿಯಲು ಸಾಧ್ಯ. ಮಣ್ಣಿನ ರಕ್ಷಣೆ ಮಾಡಬೇಕು ಮತ್ತು ಇದು ಎಲ್ಲ ಕರ್ತವ್ಯವೂ ಆಗಿದೆ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರುವ ಮಣ್ಣಿನ ಫ‌ಲವತ್ತತೆಯನ್ನು ಕಾಪಾಡಿ ಕೊಳ್ಳಬೇಕು ಎಂದರು.

ಇಂಧನ ಸಚಿವ ವಿ. ಸುನಿಲ್‌ ಕುಮಾರ್‌, ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅವರು ಮಣ್ಣು ಉಳಿಸಿ ಅಭಿಯಾನದ ಪೋಸ್ಟರ್‌ಗಳನ್ನು ಹಿಡಿದು, ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಇಶಾ ಫೌಂಡೇಶನ್‌ ಸದಸ್ಯರು, ಸ್ವಯಂಸೇವಕರು ಉಪಸ್ಥಿತರಿದ್ದರು.

ಕಾಯಿನ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಮಾರ್ಗದಲ್ಲಿ ಹಸುರು ಟಿ-ಶರ್ಟ್‌ ಧರಿಸಿರುವ ಸ್ವಯಂಸೇವಕರು ಸಾಲಾಗಿ ನಿಂತು ಮಣ್ಣು ಉಳಿಸಿ ಅಭಿಯಾನದ ಪೋಸ್ಟರ್‌ ಪ್ರದರ್ಶಿಸಿದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.