ಈ ಬಾರಿಯ ಮುಂಗಾರು ಉತ್ತಮ: ಸ್ಕೈಮೆಟ್ ಭವಿಷ್ಯ
Team Udayavani, Apr 13, 2022, 7:15 AM IST
ಹೊಸದಿಲ್ಲಿ: ಈ ಬಾರಿಯ ಮುಂಗಾರು ಮಳೆ ಸಹಜವಾಗಿ ಸುರಿಯಲಿದ್ದು, ಶೇ. 98ರಷ್ಟು ದೀರ್ಘಕಾಲಿಕ ಸರಾಸರಿ (ಎಲ್‌ಪಿಎ) ಮಳೆ ತರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನ ಸಂಸ್ಥೆ ಸ್ಕೈಮೆಟ್ ಮಂಗಳವಾರ ಭವಿಷ್ಯ ನುಡಿದಿದೆ.
ಮುಂಗಾರಿನ ಮೊದಲ ಅರ್ಧ ಭಾಗ ಅಂದರೆ ಜೂನ್-ಜುಲೈ ಅವಧಿಯಲ್ಲಿ ಉತ್ತರಾರ್ಧದ ಆಗಸ್ಟ್ ಮತ್ತು ಸಪ್ಟೆಂಬರ್‌ಗಿಂತ ಉತ್ತಮ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ. ಉತ್ತಮ ಮುಂಗಾರು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲಿದ್ದು, ಹಣದುಬ್ಬರ ತಗ್ಗಿಸಲು ಮತ್ತು ಆರ್ಥಿಕತೆಗೆ ಚೈತನ್ಯ ತುಂಬುವ ನಿರೀಕ್ಷೆ ಯಿದೆ.
ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ; ಮಧ್ಯ ಭಾರತದ ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಕೇರಳ, ಕರ್ನಾಟಕದ ಉತ್ತರ ಒಳನಾಡು, ರಾಜಸ್ಥಾನ, ಗುಜರಾತ್ ಮತ್ತು ಈಶಾನ್ಯ ಭಾರತದಲ್ಲಿ ಕಡಿಮೆ ಮಳೆ ಬೀಳಲಿದೆ ಎಂದು ಸ್ಕೈಮೆಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.