ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 13, 2022, 7:19 AM IST
ಮೇಷ:
ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್ಚತುರತೆ. ಸರ್ವವರ್ಗದವರಿಂದ ಸಹಾಯ ಸಹಕಾರ ಪ್ರಾಪ್ತಿ.
ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫಲತೆ.
ಮಿಥುನ:
ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.
ಕರ್ಕ:
ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.
ಸಿಂಹ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.
ಕನ್ಯಾ:
ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು ಕೀರ್ತಿ ಸಂಪಾದನೆ. ಜನಮನ್ನಣೆ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ಹಿರಿಯರ ಆರೋಗ್ಯ ಸ್ಥಿರ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.
ಧನು:
ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ಮಕ್ಕಳ ಸುಖ ಸಂತೋಷ ವೃದ್ಧಿ. ಸಂಸಾರದಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ.
ಕುಂಭ:
ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.
ಮೀನ:
ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ದೇವತಾ ಸ್ಥಳ ಸಂದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.